ಬೆಂಗಳೂರು: ಇಂದು ಏರೋ ಇಂಡಿಯಾ 2021 ಕಾರ್ಯಕ್ರಮ ದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರ ಅಧ್ಯಕ್ಷತೆಯಲ್ಲಿ ಏರೋ ಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರದಲ್ಲಿ ರಾಜ್ಯದಲ್ಲಿ ಇರುವ ವಿಫುಲ ಅವಕಾಶಗಳ ತಿಳಿಸುವ ಸಮಾವೇಶ ನಡೆಯಿತು.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮ ದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಗುಂಜನ್ ಕೃಷ್ಣಾ, ಸಿಐಐ ಅಧ್ಯಕ್ಷ ಸಂದೀಪ್ ಸಿಂಗ್ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.
ಸಮಾವೇಶದಲ್ಲಿ ರಾಜ್ಯದಲ್ಲಿ ಏರೋ ಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರದಲ್ಲಿ ರಾಜ್ಯದಲ್ಲಿ ಇರುವ ವಿಫುಲ ಅವಕಾಶಗಳನ್ನು ಉದ್ಯಮಿಗಳಿಗೆ ತಿಳಿಸಿ ಕೊಡಲಾಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…