ಕಲಬುರಗಿ: ಅನುಮಾನಾಸ್ಪದವಾಗಿ ಮನೆಯಿಂದ ಹೊರಬಂದ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ ಫರತಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿತನೂರ ಗ್ರಾಮದಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ.
ಮುಂಬೈ ಮೂಲದ ಮೊಹಮ್ಮದ್ ಫರಿಯಾದ್ ಶೇಕ್ ಹತ್ಯೆ ವ್ಯಕ್ತಿ. ಫರಿಯಾದ್ ಸಿತನೂರ ಗ್ರಾಮದ ಕೋಲ್ಡ್ ಸ್ಟೋರೆಜ್ ನಲ್ಲಿ ಸುಮಾರು 6 ತಿಂಗಳಿಂದ ಕೆಲಸ ಮಾಡುತ್ತಿದ್ದ ಎಂದು ಕಂಪನಿಯ ಮುಖ್ಯಸ್ಥರು ಖಚಿತ ಪಡಿಸಿದ್ದಾರೆ.
ನಿನ್ನೆ ತಡ ರಾತ್ರಿ ಫರಿಯಾದ್ ಮನೆಯಿಂದ ಹೊರಬಂದು, ಮತ್ತೊಂದು ಮನೆಯ ಹತ್ತಿರ ಸುತ್ತುತ್ತಿದ್ದಾಗ 4-5 ಜನ ಸೇರಿ ಈತನ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿದುಬಂದಿದೆ.
ಸದ್ಯ ಮೃತ ವ್ಯಕ್ತಿಯ ಶವ ನಗರದ ಜೇಮ್ಸ್ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಹತ್ಯೆಯ ಕುರಿತು ನಿಖರ ಕಾರಣ ತಿಳಿದುಬಂದಿಲ್ಲ.
ಪ್ರಕರಣಕ್ಕೆ ಸಂಬಂಧಿಸಿದಂತೆ ಫರತಾಬಾದ ಪೊಲೀಸ್ ಠಾಣೆಯಲ್ಲಿ ಮನೆಗೆ ಕಳ್ಳತನಕ್ಕೆ ಯತ್ನಿಸಿರುವ ವೇಳೆ ಮನೆಯವರು ಎಚ್ಚರಗೊಂಡಿದ್ದನ್ನು ಇತ ಗಮನಿಸಿದ ಕಲ್ಲಿನಿಂದ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿರುವ ವೇಳೆ ಬಿದ್ದು ಮೃತಪಟ್ಟಿದ್ದಾನೆ ಎಂದು ಮನೆಯವರು ದೂರು ನೀಡಿರುವುದಾಗಿ ಪಿಎಸ್ಐ ತಿಳಿಸಿದ್ದು, ವೈದ್ಯಕೀಯ ಪರೀಕ್ಷೆಯ ವರದಿ ಬಂದಮೇಲಷ್ಟೆ ಸಾವಿಗೆ ನಿಖರ ಕಾರಣ ಎನೆಂಬುದನ್ನು ಧೃಡಪಡಬೇಕಾಗಿದೆ ಎಂದು ಠಾಣೆಯ ಪಿಎಸ್ಐ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…