ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿಯ ಮೌಲ್ಯ ಮಾಪನ ವಿಭಾಗದ ನೂತನ ಕುಲಸಚಿವರಾಗಿ ಅಧಿಕಾರ ಸ್ವೀಕರಿಸಿದ ಪ್ರೋ ಸೊನಾರ ನಂದಪ್ಪ ಡಿ. ಅವರಿಗೆ ಶಾಲು ಹೊದಿಸಿ ಹೂಗುಚ್ಛ ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಹೊನ್ನಕಿರಣಗಿಶ್ರೀ ಕೇತಕಿ ಸಂಗಮೇಶ್ವರ ಶಿಕ್ಷಣ ಟ್ರಸ್ಟ ಅಧ್ಯಕ್ಷರಾದ ದೇವಿಂದ್ರಪ್ಪ ಪಿ. ಸಜ್ಜನ, ಶಾಹಪುರ ಪ್ರಾರ್ಥನಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಬಸವರಾಜ ಸಾದ್ಯಾಪುರ, ಉಪನ್ಯಾಕರಾದ ರವಿಕುಮಾರ, ಹೊಸಮನಿ, ಪರೀಕ್ಷಾ ವಿಭಾಗದ ಸಿಬ್ಬಂದಿಗಳಾದ ಮನೋಹರ ಸಾಗರ, ಶೈಲಜ ಕಿವಡೆ, ಸಂಜುಕುಮಾರ ಕೊಟ್ರೆ ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…