ಕಲಬುರಗಿ: ನಗರದ ಗುಲ್ಲಾಬೌಡಿ ಪ್ರದೇಶದ ಡ್ರೈವರ್ ನಾಗಿರುವ ಸಿದ್ದಣ್ಣ ಎಂಬುವರ ಮನೆಯಲ್ಲಿ ಆಕಸ್ಮಿಕ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಸಾಲ ಮಾಡಿ ತಂದ 1 ಲಕ್ಷ ರೂಪಾಯಿಗಳು ಸುಟ್ಟು ಭಸ್ಮವಾಗಿದ್ದು, ಘಟನೆಯಲ್ಲಿ ಯಾವುದೇ ಜೀವಕ್ಕೆ ಹಾನಿ ಉಂಟಾಗಿಲ್ಲ ಎಂದು ತಿಳಿದುಬಂದಿದೆ.
ಸಿದ್ದಣ್ಣ ಅವರು ಪತ್ನಿ ಸಂಗೀತಾ ಸೇರಿದಂತೆ ಇಬ್ಬರು ಮಕ್ಕಳು ಮನೆಯಲ್ಲಿ ಇದ್ದ ವೇಳೆಯಲ್ಲಿ ಈ ಘಟನೆ ನಡೆದಿದ್ದು, ಯಾವುದೇ ರೀತಿ ಜೀವಹಾನಿ ಉಂಟಾಗಿಲ್ಲ. ತೀರ ಬಡ ಕುಟುಂಬ ಇದ್ದಾಗಿದ್ದು, ಶಾರ್ಟ್ ಸರ್ಕ್ಯೂಟ್ನಿಂದಾಗಿ ದಿನ ಬಳಕೆಯ ವಸ್ತುಗಳು ಸುಟ್ಟು ಹೋಗಿರುವುದು ತೀರ ನೊಂದಿದ್ದಾರೆ.
ಅಲ್ಲದೇ ಸ್ವಸಹಾಯ ಸಂಘದಲ್ಲಿ 1 ಲಕ್ಷ ಸಾಲ ಪಡೆದು ಮನೆಯಲ್ಲಿ ಇಟ್ಟಿದ್ದು, ಘಟನೆಯಲ್ಲಿ ಹಣ ಸುಟ್ಟು ಹೋಗಿದೆ ಎಂದು ಸಂಗೀತಾ ತಿಳಿಸಿದ್ದಾರೆ. ಘಟನೆ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…