ಕಲಬುರಗಿ: ಆನಂದ ಸ್ಟೂಡಿಯೋವಿನ ವಿಜಯಲಕ್ಷ್ಮಿ ರಮೇಶ ಪಾಟೀಲ್ ಅವರು ರಾಮ ಮಂದಿರ ನಿಮಾ೯ಣಕ್ಕೆ 2,11,000 ರೂ. ಚ್‌ಕ್ ನೀಡಿದರು.
ಈ ಸಂದರ್ಭದಲ್ಲಿ ಶ್ರೀನಿವಾಸ ಸರಡಗಿಯ ಕೊಲ್ಲಾಪೂರ ಮಹಾಲಕ್ಷ್ಮೀ ಶಕ್ತಿಪೀಠದ ಪೂಜ್ಯ ಡಾ.ಅಪ್ಪಾರಾವ ದೇವಿ ಮುತ್ಯಾ, ವಿಶ್ವಹಿಂದೂ ಪರಿಷತ್ ಗೌರವ ಅಧ್ಯಕ್ಷ ಪೂಜ್ಯ ಲಿಂಗರಾಜಪ್ಪ ಅಪ್ಪಾ, ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಕ್ರೆಡಲ್ ಅಧ್ಯಕ್ಷ ಚಂದು ಪಾಟೀಲ್, ಉದ್ದಿಮದಾರರಾದ ಸತೀಶ್ ಗುತ್ತೇದಾರ, ಆರ್.ಎಸ್.ಎಸ. ಪ್ರಮುಖರಾದ ಕೃಷ್ಣ ಜೋಶಿ, ಸೇವಾ ಭಾರತ ಅಧ್ಯಕ್ಷ ರಮೇಶ ಜಿ. ತಿಪನೂರ, ಸುಭಾಷ ಕಮಲಾಪೂರ, ಕಾಶಿನಾಥ ಮೋತಕಪಲ್ಲಿ, ರಮೇಶ ಜೇವರಗಿ, ಚಂದ್ರಶೇಖರ ತಳ್ಳಳ್ಳಿ, ಭೀಮಾಶಂಕರ್ ಶೇಟ್ಟಿ ಇದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…