ಸೇಡಂ: ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ಬಿ.ಎ./ಬಿ.ಕಾಂ/ಬಿ.ಎಸ್ಸಿ ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿಗಳಿಗಾಗಿ ಒಂದು ದಿನದ ಅಭಿವಿನ್ಯಾಸ (orientation Program) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ. ಶಶಿಶೇಖರ ರೆಡ್ಡಿ ಯವರು ಸಸಿಗೆ ನೀರೆರೆಯುವುದರ ಮೂಲಕ ಉದ್ಘಾಟಿಸಿ ಶಿಷ್ಡಾಚಾರ ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ನೀಡಿದರು.
ಸಂಪನ್ಮೂಲ ವ್ಯಕ್ತಿ ಡಾ.ಸಂಗಣ್ಣಾ ನಿಷ್ಟಿಯವರು ವ್ಯಕ್ತಿತ್ವ ವಿಕಸನ ಕುರಿತು ಮಾತನಾಡಿದರು. ಪ್ರಾಂಶುಪಾಲರಾದ ಡಾ.ಶಿವಶರಣಪ್ಪ ಧಾಭಾ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಹರ್ಷವರ್ಧನನ, ಡಾ.ರಾಜಕುಮಾರ, ಬಸವರಾಜ, ಡಾ.ಸಂತೋಷ, ತ್ರಿವಿಕ್ರಮ, ಡಾ.ವಿಶಾಲ್, ಡಾ.ಫಾತೀಮಾ ಬೇಗಂ, ಗೌಸಿಯಾ ಬೇಗಂ, ಜ್ಯೋತಿಶ್ರೀ, ಪ್ರಮೋದ, ಮಲ್ಲಿಕಾರ್ಜುನ, ಡಾ.ಅಣ್ಣಾಸಾಗರ ಉಪಸ್ಥಿತರಿದ್ದರು. ರಾಜೇಂದ್ರಕುಮಾರ್ ನಿರೂಪಿಸಿದರು. ಡಾ.ಶ್ರೀಧರ್ ವಂದಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…