ಶಹಾಪುರ: ಪ್ರತಿಯೊಬ್ಬರು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಕ್ರೀಡೆಗಳು ಪೂರಕವಾಗಿವೆ ಎಂದು ಮಾಜಿ ಶಾಸಕರಾದ ಗುರುಪಾಟೀಲ್ ಶಿರವಾಳ ಹೇಳಿದರು.
ತಾಲೂಕಿನ ಗಂಗನಾಳ ಗ್ರಾಮದಲ್ಲಿ ಮಾಜಿ ಶಾಸಕ ದಿವಂಗತ ಶಿವಶೇಖರಪ್ಪಗೌಡ ಪಾಟೀಲ ಶಿರವಾಳ ಅವರ ಸ್ಮರಣಾರ್ಥವಾಗಿ ಕ್ರಿಕೆಟ್ ಹಾಗೂ ಟೆನ್ನಿಸ್ ಬಾಲ್ ಟೂರ್ನಮೆಂಟ್ ಕ್ರಿಕೆಟ್ ಉದ್ಘಾಟಿಸಿ ಮಾತನಾಡಿದರು.
ನಮ್ಮ ದೇಶದಲ್ಲಿ ಕ್ರೀಡೆಗೆ ಹೆಚ್ಚು ಗೌರವವಿದ್ದು ಆದ್ದರಿಂದ ಇಂದಿನ ಯುವಕರು ಹೆಚ್ಚೆಚ್ಚು ಕ್ರೀಡಾಮನೋಭಾವನೆ ಬೆಳೆಸಿಕೊಳ್ಳವುದರ ಜೊತೆಗೆ ಗ್ರಾಮೀಣ ಕ್ರೀಡೆಗಳಿಗೆ ಮಹತ್ವ ಕೊಡಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ನೂತನ ಗ್ರಾಪಂ ಸದಸ್ಯರಾದ ಸಿದ್ದಪ್ಪ ಕಿಲಾರಿ,ಅಮರಪ್ಪ ತಳವಾರ, ಗ್ರಾಮದ ಮುಖಂಡರಾದ ಮಲ್ಲಪ್ಪ ದೊಡಮನಿ,ಶರಣು ಅಕ್ಕಿ,ಚಂದ್ರಶೇಖರ ದಳಪತಿ,ಅಶೋಕ್ ನಾಯಕ್, ರಾಜು ಬಾಣತಿಹಾಳ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…