ಕಲಬುರಗಿ: ಹೈ.ಕ.ಶಿಕ್ಷಣ.ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪ.ಪೂ ಮತ್ತು ಪದವಿ ಮಹಾವಿದ್ಯಾಲಯದ ವತಿಯಿಂದ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ದಿ.ಮಹಾದೇವಪ್ಪ ರಾಂಪೂರೆಯವರ ೪೮ನೇ ಪುಣ್ಯ ಸ್ಮರಣೆ ಸಮಾರಂಭವನ್ನು ಆಚರಿಸಲಾಯಿತು.
ಡಾ. ರೇಣುಕ ಹಾಗರಗುಂಡಗಿ ಮತ್ತು ಸಂಗಡಿಗರಿಂದ ಪ್ರಾರ್ಥನಾ ಗೀತೆ,ಡಾ.ಅಣ್ಣರಾವ ಧುತ್ತರಗಾಂವ, ಪ.ಪೂ ಪ್ರಾಂಶುಪಾಲರು ಸ್ವಾಗತಗೈದರು, ಶ್ರೀಮತಿ ಶಿವಲೀಲಾ ಧೋತ್ರೆಯವರು ದಿನ.ಮಹಾದೇವಪ್ಪ ರಾಂಪೂರೆ ಯಾವುದೇ ಜೀವನ ಮತ್ತು ಸಾಧನೆ ಕುರಿತು ಮಾತನಾಡಿದರು,ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ರಾಜೇಂದ್ರ ಕೊಂಡಾ ಅಧ್ಯಕ್ಷಿಯ ಮಾತನಾಡಿದರು, ಶ್ರೀಮತಿ ಮಹಾನಂದ ವಂದಿಸಿದರು.
ಡಾ.ಮೋಹನರಾಜ ಪತ್ತಾರ ಅವರು ದಿ.ಮಹಾದೇವಪ್ಪ ರಾಂಪೂರೆಯವರ ಜೀವನ ಮತ್ತು ಸಾಧನೆ ಕುರಿತು ಸಂಯೋಜಿಸಿದ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಾಯಿತು.ಉಭಮ ಮಹಾವಿದ್ಯಾಲಯದ ಪ್ರಾಧ್ಯಾಪಕರು, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…