ವಾಡಿ-ಶಹಾಬಾದ ಪ್ರಾಧಿಕಾರಕ್ಕೆ ವಿಶೇಷ ಅಧಿಕಾರದನ್ವಯ ಸರ್ಕಾರೇತರ ಸದಸ್ಯರ ನೇಮಕ

0
152

ಶಹಾಬಾದ: ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ ೧೯೬೧ರ ಕಲಂ ೪-ಸಿ(೩)(೧) ಮತ್ತು (೪)ರಡಿಯಲ್ಲಿ ಪ್ರದತ್ತ ಅಧಿಕಾರವನ್ನು ಚಲಾಯಿಸಿ ವಾಡಿ-ಶಹಾಬಾದ ನಗರ ಯೋಜನಾ ಪ್ರಾಧಿಕಾರಕ್ಕೆ ಸರ್ಕಾರೇತರ ಅಧ್ಯಕ್ಷರಾಗಿ ಕನಕಪ್ಪ ದಂಡಗುಲಕರ್ ಅವರನ್ನು ನೇಮಕ ಮಾಡಲಾಗಿದೆ.

ಅಲ್ಲದೇ ಲತಾ ಸಂಜೀವ ಅಗಸ್ಟಿನ್, ಬಸವರಾಜ ಬಿರಾದಾರ, ರಾಜು ಮುಕ್ಕಣ್ಣ ಅವರನ್ನು ವಾಡಿ-ಶಹಾಬಾದ ನಗರ ಯೋಜನಾ ಪ್ರಾಧಿಕಾರದ ಸದಸ್ಯರನ್ನಾಗಿ ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಲತಾ.ಕೆ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here