ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಯವರ ಸ್ಥಾನಕ್ಕೆ ಚುನಾವಣೆಯು ಫೆಬ್ರವರಿ 9 ರಂದು ಬೆಂಗಳೂರು ವಿಧಾನಸೌಧದ ಮೊದಲನೆ ಮಹಡಿಯ ವಿಧಾನಪರಿಷತ್ತಿನ ಸಭಾಂಗಣದಲ್ಲಿ ನಡೆಯಲಿದೆ.
ಅಭ್ಯರ್ಥಿಗಳು ಚುನಾವಣೆಗೆ ನಾಮಪತ್ರಗಳನ್ನು ಫೆಬ್ರವರಿ 8 ರಂದು ಅಪರಾಹ್ನ 12 ಗಂಟೆಯೊಳಗೆ ವಿಧಾನಸೌಧದ ಮೊದಲನೆಯ ಮಹಡಿಯಲ್ಲಿರುವ ಕಾರ್ಯದರ್ಶಿಯವರ ಕೊಠಡಿ ಸಮಖ್ಯೆ 156-ಸಿ ನಲ್ಲಿ ಸಲ್ಲಿಸಬಹುದು ಎಂದು ಕರ್ನಾಟಕ ವಿಧಾನ ಪರಿಷತ್ತು ಅಧಿನ ಕಾರ್ಯದರ್ಶಿ ಬಿ.ಎ. ಬಸವರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…