ಕಲಬುರಗಿ: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕರ ಸಂಗ್ರಹ ಶಿಬಿರ ಮಾದರಿಯಲ್ಲಿ ಸಮಸ್ಯೆ ಆಲಿಸು ಶಿಬಿರಗಳು ಪ್ರಾರಂಭಿಸಬೇಕೆಂದು ವಿದ್ಯಾನಗರ ವೆಲ್‌ಫೇರ ಸೊಸಾಯಿಟಿಯ ಕಾರ್ಯದರ್ಶಿ ಹಾಗೂ ನ್ಯಾಯಾವಾದಿ ಶಿವರಾಜ ಅಂಡಗಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು ಈ ಕುರಿತು ಈಗಾಲೇ ಮಂಡಳಿಯ ಸಹಾಯಕ ಅಭಿಯಂತರಿಗೆ ಆಗ್ರಹಿಸಲಾಗಿದೆ ಎಂದು ತಿಳಿಸಿದ ಅವರು ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಒಳಕಚರಂಡಿ ಸಮಸ್ಯೆ ಕುರಿತು ಅನೇಕ ಬಾರಿ ದೂರು ನೀಡಿದ್ದು, ಇಲ್ಲಿಯವರೆಗೆ ಒಂದು ಸಾರಿಯಾದರು ಯಾವ ಸಮಸ್ಯೆ ಮತ್ತು ಹೇಗಿದೆ ಎಂದು ಇಲ್ಲಿಯವರೆಗೆ ವೀಕ್ಷಣೆ ಮಾಡಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.
ಮುಂದಿನ ದಿನಗಳಲ್ಲಿ ಕರವಸೂಲಿ ಶಿಬಿರದಂತೆ ಪ್ರತಿಯೊಂದು ಕಾಲೋನಿಯ ಸಮಸ್ಯೆಗಳನ್ನು ಆಲಿಸಲು ಅಧಿಕಾರಿಗಳು ಶಿಬಿರ ಆಯೋಜಿಸಿ ಸಮಸ್ಯೆಗಳು ಆಲಿಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…