ಕಲಬುರಗಿ: ಜಿಲ್ಲೆಯ ಅಫಜಲಪುರ್ ತಾಲ್ಲೂಕಿನ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಿರಣಗಿ ಗ್ರಾಮದಲ್ಲಿ ಇಂದು ನಡೆದ ಪಂಚಾಯತಿನಲ್ಲಿ ನೂತನವಾಗಿ ಅಧ್ಯಕ್ಷರಾಗಿ ಹೀರಾಬಾಯಿ ಲಕ್ಷ್ಮಣ ಬಜಂತ್ರಿ ಹಾಗೂ ಉಪಾಧ್ಯಕ್ಷರಾಗಿ ಎಲ್ಲಮ್ಮ ಗಂಡ ಚಂದ್ರಕಾಂತ್ ಹಿರೇಕುರುಬ ಅವರನ್ನು ಆಯ್ಕೆ ಯಾಗಿದ್ದಾರೆ.
ಈ ಒಂದು ಸಂದರ್ಭದಲ್ಲಿ ಹರ್ಷೋಲ್ಲಾಸ ದೊಂದಿಗೆ ಕೂಡಿದ ಗ್ರಾಮದ ಹಿರಿಯ ಮುಖಂಡರು ಹಾಗೂ ಯುವ ಮುಖಂಡರು ಭಾಗವಹಿಸಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷರಿಗೆ ಹಾಗೂ ಉಪಾಧ್ಯಕ್ಷರಿಗೆ ಮತ್ತು ಸದಸ್ಯರಿಗೆ ಸನ್ಮಾನಿಸಲಾಯಿತು.
.