ಆಳಂದ: ತಾಲೂಕಿನ ಲಾಡ ಚಿಂಚೋಳಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸುಭಾಷ್ ಆರ್ ಗುತ್ತೇದಾರ ರವಿವಾರ ಚಾಲನೆ ನೀಡಿದರು.
ಲಾಡ ಚಿಂಚೋಳಿ ಗ್ರಾಮದ ಹೊಸ ಬಡಾವಣೆಯಲ್ಲಿ ಸೌಭಾಗ್ಯ ಯೋಜನೆಯ ಅಡಿಯಲ್ಲಿ ಅಳವಡಿಸಲಾದ ವಿದ್ಯುತ್ ಮೀಟರಗಳಿಗೆ ಚಾಲನೆ ಹಾಗೂ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಂಜೂರಾದ ೨ ಶಾಲಾ ಕೋಣೆಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೇರವೇರಿಸಿದರು.
ಈ ಸಂದರ್ಭದಲ್ಲಿ ಜೇಸ್ಕಾಂ ನಿರ್ದೇಶಕ ವೀರಣ್ಣ ಮಂಗಾಣೆ, ಮುಖಂಡರಾದ ರಾಜಶೇಖರ ಮಲಶೆಟ್ಟಿ, ಶಂಕರರಾವ ಪಾಟೀಲ, ಶಿವಾನಂದ ಪಾಟೀಲ, ಕಾಂತು ಮಂಗಾಣೆ, ಪ್ರಭು ಹುಲಿ, ಬಸವರಾಜ ಮೂಲಗೆ, ಅಂಬರೀಶ ಅಂಬಾಡಿ, ದಯಾನಂದ ಹಾವನೂರ, ಮಲ್ಲಿನಾಥ ಮಾಡ್ಯಾಳ, ರಾಣೋಜಿ ಹಾವಣೆ, ಶೇಖರ ಬಿರಾದಾರ, ದಯಾನಂದ ಬಿರಾದಾರ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…