ಬಿಸಿ ಬಿಸಿ ಸುದ್ದಿ

ಆಳಂದ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಶರಣು ಪಾಟೀಲ ಆಯ್ಕೆ

ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭೆ ಆಳಂದ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಶರಣಬಸಪ್ಪ ಶಶಿಕಾಂತ್ ಪಾಟೀಲ್ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಣದಲ್ಲಿದ್ದ ರವೀಂದ್ರ ಮಲ್ಲೇಶಪ್ಪ ಪಟ್ಟಣಶೆಟ್ಟಿ ಅವರು ಸ್ವಇಚ್ಛೆಯಿಂದ ನಾಮಪತ್ರವನ್ನು ವಾಪಸ್ ಪಡೆದ ಕಾರಣ ಶರಣಬಸಪ್ಪ ಶಶಿಕಾಂತ್ ಪಾಟೀಲ ತಾಲೂಕಾ ಘಟಕದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ್ದು, ಇವರ ಅವಿರೋಧ ಆಯ್ಕೆಗೆ ಬೆಂಬಲಿಸಿದ ತಾಲೂಕಿನ ಮಾಜಿ ಶಾಸಕರಾದ ಬಿಆರ್ ಪಾಟೀಲ್ ರವರಿಗೆ ಹಾಗೂ ಸಮಾಜದ ಹಿರಿಯ ಹಿರಿಯ ಮುಖಂಡರುಗಳಾದ ಬಾಬುರಾವ್ ಮಡ್ಡೆ, ಮಲ್ಲಪ್ಪ ಹತ್ತರಕಿ, ರಾಜಶೇಖರ್ ಪಾಟೀಲ್ ಚಿತಲಿ, ಶರಣಬಸಪ್ಪ ಭೂಸನೂರ್, ಗುರುಶರಣ ಪಾಟೀಲ್ ಕೊರಳಿ, ಶಂಕರ್ ರಾವ್ ದೇಶಮುಖ್, ಪಂಡಿತ ರಾವ್ ಧುಳೆ, ಶ್ರೀಮಂತರಾವ ಪಾಟೀಲ, ನಿಜಲಿಂಗಪ್ಪ ಕೊರಳಿ ಸೇರಿದಂತೆ ಅನೇಕ ಮುಖಂಡರಿಗೆ ನೂತನ ಅಧ್ಯಕ್ಷರಾದ ಶರಣಬಸಪ್ಪ ಪಾಟೀಲ್ ಅವರು ಅಭಿನಂದನೆ ಸಲ್ಲಿಸಿದರು.

ಆಯ್ಕೆಯಾದ ನಂತರ ಚುನಾವಣಾಧಿಕಾರಿಗಳಾದ ಗಣೇಶ್ ಪಾಟೀಲ್ ರವರು ನೂತನ ಅಧ್ಯಕ್ಷರಿಗೆ ಪ್ರಮಾಣಪತ್ರವನ್ನು ವಿತರಿಸಿದರು.

emedialine

Recent Posts

ವಾಡಿ: ಬಿಜೆಪಿ ಕಛೇರಿಯಲ್ಲಿ 75 ನೇ ಸಂವಿಧಾನ ಸಮರ್ಪಣಾ ದಿನಾಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ 75ನೇ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್…

3 mins ago

ನಿಧನ ವಾರ್ತೆ: ಅಲ್ ಹಜ್ ಶಮಶೋದ್ದಿನ ಬೀರಗಿ ಪಟೇಲ್

ಚಿಂಚೋಳಿ: ತಾಲೂಕಿನ‌ ಸಾಲೆಬೀರನಳ್ಳಿ ಗ್ರಾಮದ ನೀವೃತ ಮುಖ್ಯಗುರುಗಳಾದ ಅಲ್ ಹಜ್ ಶಮಶೋದ್ದಿನ ಬೀರಗಿ ಪಟೇಲ್ (86) ಮಂಗಳವಾರ ನಿಧನರಾದರು. ಅವರಿಗೆ…

6 mins ago

ಪೂರ್ವ ಪೀಠಿಕೆ ಓದುವ ಮೂಲಕ ಸಂವಿಧಾನ ದಿನ ಆಚರಣೆ

ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…

5 hours ago

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

16 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

1 day ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

1 day ago