ಸುರಪುರ: ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀ ಪ್ರಭು ಕಲಾ, ವಿಜ್ಞಾನ & ಜೆ.ಎಮ್. ಬೊಹ್ರಾ ವಾಣಿಜ್ಯ ಪದವಿ ಮಹಾವಿದ್ಯಾಲಯ, ಸುರಪುರದಲ್ಲಿ ಪ್ರಾಚಾರ್ಯರರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಎಸ್.ಎಚ್. ಹೊಸಮನಿ ಅವರನ್ನು ವಿಶ್ವವಿದ್ಯಾಲಯ ಧನಸಹಾಯ ಆಯೋಗ ದ ರಾಷ್ಟ್ರೀಯ ಗುಣಮಟ್ಟ ಮೌಲ್ಯಾಂಕನ ಪರಿಷತ್ತು (ನ್ಯಾಕ್) ಗೆ ಸದಸ್ಯರನ್ನಾಗಿ ಆಯ್ಕೆಗೊಂಡಿದ್ದಕ್ಕೆ ಪದವಿ ಮಹಾವಿದ್ಯಾಲಯದ ಬೋಧಕೇತರ ಸಿಬ್ಬಂದಿಗಳು ಸನ್ಮಾನಿಸಿದರು.
ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೋಂಡು ಮಾತನಾಡಿದ ಕಚೇರಿ ಅಧಿಕ್ಷಕ ಮಲ್ಹಾರಾವ್ ಕುಲ್ಕರ್ಣಿ, ನ್ಯಾಕ್ ನಂತಹ ಘನ ಸಂಸ್ಥೆಗೆ ನೇಮಕವಾಗಿರುವುದು ಅತೀ ಸಂತಸದ ವಿಷಯ ಎಂದು ಪ್ರಾಚಾರ್ಯರನ್ನು ಸನ್ಮಾನಿಸಿ ಹೇಳಿದರು. ಮತೋರ್ವ ಸಿಬ್ಬಂದಿಯಾದ ಯಲ್ಲಪ್ಪ ಜಾಗಿರದಾರ ಮಾತನಾಡಿ ಶೈಕ್ಷಣಿಕವಾಗಿ ಬಹಳ ಹಿಂದುಳಿದ ಹೈ.ಕ. ಭಾಗದ ವ್ಯಕ್ತಿಗಳು ಇಂತಹ ಸಮಿತಿಗೆ ಆಯ್ಕೆಯಾಗಿದ್ದಕ್ಕೆ ಅತೀ ಸಂಸತದ ಸಂಗತಿ ಎಂದು ಬಣ್ಣಿಸಿದರು. ವಿರಣ್ಣ ಎಸ್. ಜಾಕಾ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…