ಕಲಬುರಗಿ: ಕಲಬುರಗಿ ಜಿಲ್ಲೆಯ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ ಹಾಗೂ ಪದವಿ ಪಾಸಾದ ನಿರುದ್ಯೋಗಿ ಯುವಕ, ಯುವತಿಯರು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಾಗೂ ಇಂಜಿನಿಯರಿಂಗ್ ಮತ್ತು ಸ್ನಾತಕೋತ್ತರ ಪದವೀಧರರು ಗುಲಬರ್ಗಾ ವಿಶ್ವವಿದ್ಯಾಲಯದ ವಿಶ್ವವಿದ್ಯಾಲಯದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರದ ಉಪಮುಖ್ಯಸ್ಥರಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕೆಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ವಿದ್ಯಾರ್ಹತೆ ಪ್ರಮಾಣಪತ್ರ (ಮೂಲ ಪ್ರತಿ ಹಾಗೂ ಜಿರಾಕ್ಸ್ಸ್ ಪ್ರತಿ), ಆಧಾರ್ ಕಾರ್ಡ್, 371(J) ಪ್ರಮಾಣಪತ್ರ ಮತ್ತು ಜಾತಿ ಪ್ರಮಾಣ ಪತ್ರಗಳ ಎರಡು ಜಿರಾಕ್ಸ್ ಪ್ರತಿ ಹಾಗೂ ನಾಲ್ಕು ಪಾಸ್‌ಪೋರ್ಟ್ ಸೈಜಿನ ಭಾವಚಿತ್ರದೊಂದಿಗೆ ಬಂದು ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಕಚೇರಿ ದೂರವಾಣಿ ಸಂಖ್ಯೆ 08472-274846ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…