ನವದೆಹಲಿ: ಕಾಂಗ್ರೆಸ್ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಮಾಡಲಾಗಿದೆ.
ಗುಲಾಂ ನಬಿ ಆಜಾದ್ ಸೇರಿದಂತೆ ನಾಲ್ವರು ರಾಜ್ಯಸಭಾ ಸದಸ್ಯರು ನಿವೃತ್ತರಾಗುತ್ತಿದ್ದು, ಖರ್ಗೆ ಅವರಿಗೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಆಯ್ಕೆ ಮಾಡಿ ಕಾಂಗ್ರೆಸ್ ಹೈಕಮಾಂಡ್ ರಾಜ್ಯಸಭೆ ಸಭಾಪತಿಗೆ ಪತ್ರ ಬರೆದಿತ್ತು.
ಕಳೆದ ಲೋಕಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ನ ವಿರೋಧ ಪಕ್ಷದ ನಾಯಕರಾಗಿದ್ದರು, ಅವರು ನಂತರ ಚುನಾವಣೆಯಲ್ಲಿ ಪರಾಭವಗೊಂಡ ಹಿನ್ನೆಲೆಯಲ್ಲಿ ಪಕ್ಷ ಅವರನ್ನು ಮತ್ತೇ ರಾಜ್ಯಸಭೆಗೆ ನಾಮಕರಣ ಮಾಡಿತ್ತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…