ಮಂಡ್ಯ: ರಾಜ್ಯ ಮಟ್ಟದ ಸ್ಟಾರ್ ಆಫ್ ಕರ್ನಾಟಕ ಪ್ರಶಸ್ತಿಗೆ ಕಲಬುರಗಿಯ ಹಿರಿಯ ಪತ್ರಕರ್ತರಾದ ಅಕ್ರಂಪಾಶಾ ಮೋಮಿನ್ ಅಕ್ರಂಪಾಶಾ ಮೋಮಿನ್ ಆಯ್ಕೆ ಮಾಡಲಾಗಿದೆ ಎಂದು ಸ್ಟಾರ್ ಆಫ್ ಕರ್ನಾಟಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ರಾಷ್ಟ್ರೀಯ ಮಕ್ಕಳ ಪ್ರತಿಭಾ ಕೇಂದ್ರ ಬೆಂಗಳೂರು, ಅಧ್ಯಕ್ಷರಾದ ಮಹೇಶ ಬಾಬು ಸುರ್ವೆ ಅವರು ತಿಳಿಸಿದ್ದಾರೆ.
ರಾಷ್ಟ್ರೀಯ ಮಕ್ಕಳ ಪ್ರತಿಭಾ ಕೇಂದ್ರ ಬೆಂಗಳೂರು,ಕರ್ನಾಟಕ ಬಾಲ ವಿಕಾಸ ಆಕಾಡೆಮಿ ಧಾರವಾಡ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಡ್ಯ ಸಂಯುಕ್ತಾಶ್ರಯದಲ್ಲಿ 11ನೇ ಮಕ್ಕಳ ರಾಷ್ಟ್ರೀಯ ಸಾಂಸ್ಕೃತಿಕ ಸಮ್ಮೇಳನ ಆಯೋಜನೆ ಮಾಡಲಾಗಿದು, ಫೆ 14 ರಂದು ಮಂಡ್ಯ ಜಿಲ್ಲೆಯ ಗಾಂಧಿಭವನದಲ್ಲಿ ಬೆಳಿಗ್ಗೆ 10.30ಕ್ಕೆ ಮಂಡ್ಯದಲ್ಲಿ ಪ್ರಶಸ್ತಿ ಪುರಸ್ಕಾರ ಮಾಡಲಾಗುವುದು ಎಂದು ತಿಳಿಸಿದಾರೆ.
ರಾಜ್ಯದ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದವರಿಗೆ ರಾಜ್ಯ ಮಟ್ಟದ ಸ್ಟಾರ್ ಆಫ್ ಕರ್ನಾಟಕ ಪ್ರಶಸ್ತಿ ಪುರಸ್ಕಾರಮಾಡಲಾಗುತಿದು. ಕಲಬುರಗಿ ಜಿಲ್ಲೆಯ ಎಸ್ ಎಸ್ ವಿ ಟಿವಿಯ ಹಿರಿಯ ವರದಿಗಾರರಾದ ಅಕ್ರಂಪಾಶಾ ಮೋಮಿನ್ ಅವರ 7 ವರ್ಷದ ಮಾಧ್ಯಮ ಕ್ಷೇತ್ರದ ಗಣನೀಯ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…