ಕಲಬುರಗಿ: ಹುಮನಾಬಾದ್ ಆರ್.ಟಿ.ಓ. ಚೆಕ್ ಪೋಸ್ಟ್ ಹತ್ತಿರದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಗಳಡಿ ಉಚಿತವಾಗಿ ೩೦ ದಿನಗಳ ಲಘು ಮತ್ತು ಭಾರಿ ವಾಹನ (ಕಾರು ಮತ್ತು ಬಸ್ಗಳ) ಚಾಲನಾ ತರಬೇತಿ ನೀಡಲಾಗುತ್ತಿದೆ. ಇದಕ್ಕಾಗಿ ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅನ್ಲೈನ್ ಮೂಲಕ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಬೇಕೆಂದು ಪ್ರಾದೇಶಿಕ ತರಬೇತಿ ಕೇಂದ್ರದ ಪ್ರಾಂಶುಪಾಲರು ತಿಳಿಸಿದ್ದಾರೆ.
ಅಭ್ಯರ್ಥಿಗಳು ಎಲ್.ಎಂ.ವಿ. ವಾಹನ ತರಬೇತಿ ಪಡೆಯಲು 18 ರಿಂದ 35 ವರ್ಷ ಹಾಗೂ ಹೆಚ್.ಪಿ.ವಿ. ತರಬೇತಿ ಪಡೆಯಲು 21 ರಿಂದ 35 ವರ್ಷದೊಳಗಿರಬೇಕು. ಅರ್ಹ ಅಭ್ಯರ್ಥಿಗಳು www.kaushalkar.com ವೆಬ್ಸೈಟ್ನಲ್ಲಿ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…