ಶಹಾಪುರ: ಬಿಜೆಪಿ ಹಾಗೂ ಕಾಂಗ್ರೆಸ್ ದುರಾಡಳಿತಕ್ಕೆ ಬೇಸರಗೊಂಡು ಇಂದು ಜನರು ಜೆಡಿಎಸ್ ಪಕ್ಷಕ್ಕೆ ಹೆಚ್ಚಿನ ಒಲವು ತೋರುತ್ತಿದ್ದಾರೆ ಮುಂಬರುವ ಚುನಾವಣೆಯಲ್ಲಿ ಅಂತಹ ಪಕ್ಷಗಳಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಜೆಡಿಎಸ್ ಯುವ ಮುಖಂಡರಾದ ಅಮೀನ್ ರೆಡ್ಡಿ ಪಾಟೀಲ್ ಯಾಳಗಿ ಹೇಳಿದರು.
ತಾಲ್ಲೂಕಿನ ರಸ್ತಾಪುರ ಗ್ರಾಮದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ತೊರೆದು ಹಲವಾರು ಕಾರ್ಯಕರ್ತರು ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು ಯಾವುದೇ ಸಂದರ್ಭದಲ್ಲಿ ಅನ್ಯಾಯವಾದರೆ ಅದರ ವಿರುದ್ಧ ಧ್ವನಿ ಎತ್ತಬೇಕು ಎಂದು ಮತದಾರರಲ್ಲಿ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಮಲ್ಲಣ್ಣ ಆಪರೇಟರ್ ಮೆಂಬರ್, ದೇವಿಂದ್ರಪ್ಪ ನಾಯ್ಕೋಡಿ, ಅಂಬ್ರಪ್ಪ ತಳವಾರ್,ಚಂದಪ್ಪ ನಾಟೇಕರ್,ಭೀಮಣ್ಣ ನಾಯ್ಕೋಡಿ,ಲಕ್ಷ್ಮಣ್ ಹಲಗಿ, ಬಾಗಣ್ಣ ಹಲಗಿ,ಶರಬಣ್ಣ ಹಲಗಿ,ಮಾನಪ್ಪ ಹಲಗಿ,ಹಾಗೂ ಇತರರು ಪಕ್ಷಕ್ಕೆ ಸೇರ್ಪಡೆಗೊಂಡರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…