ಜಮಖಂಡಿ: ಪ್ರತಿನಿತ್ಯ ವಿದ್ಯಾರ್ಥಿನಿಯ ಕೆನ್ನೆ ಹಿಂಡುವ ಮೂಲಕ ವಿದ್ಯಾರ್ಥಿನಿ ಜೊತೆ ಶಿಕ್ಷಕನ ಅಸಭ್ಯ ವರ್ತನೆ ನಡೆಸಿದ ಪ್ರಕರಣ ತಾಲ್ಲೂಕಿನ ಗೋಠೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ.
ಎಲ್ ವಿ ಅವಟಿ ಕೃತ್ಯ ವೆಸಗಿದ ಶಾಲಾ ಶಿಕ್ಷಕ, ಗೋಠೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿದ ಇತ, ಪ್ರತಿನಿತ್ಯ ವಿದ್ಯಾರ್ಥಿನಿ ಕೆನ್ನೆ ಹಿಂಡುವ ಮೂಲಕ ಅಸಭ್ಯ ವರ್ತನೆ ತೋರುತ್ತಿದ್ದು, ವಿದ್ಯಾರ್ಥಿನಿ ಶಿಕ್ಷಕನ ವರ್ತನೆಗೆ ಮನನೊಂದು ಪೋಷಕರಿಗೆ ತಿಳಿಸಿದ್ದಾಳೆ. ಪೋಷಕರು ಶಿಕ್ಷಕನ ಕೃತ್ಯದ ಕುರಿತು ಆಕ್ರೋಶಗೊಂಡು ಗ್ರಾಮಸ್ಥರ ಹಾಗೂ ಪೋಷಕರು ಶಾಲೆಗೆ ಮುತ್ತಿಗೆ ಹಾಕಿ ಶಿಕ್ಷಕನ ಅಮಾನತು ಹಾಗೂ ವರ್ಗಾವಣೆಗೆ ಒತ್ತಾಯಿಸಿದರು.
ಗ್ರಾಮಸ್ಥರು ಶಾಲೆಗೆ ಬರುತ್ತಿದ್ದಂತೆ ಶಿಕ್ಷಕ ಶಾಲೆಯಿಂದ ಪರಾರಿಯಾಗಿದ್ದಾನೆಂದು ತಿಳಿದು ಬಂದಿದ್ದು, ಸ್ಥಳಕ್ಕೆ ಜಮಖಂಡಿ ಬಿಇಓ ಭೇಟಿ ನೀಡಿ ಘಟನೆ ಕುರಿತುವಿಚಾರಣೆ ನಡೆಸಿ ಮಾಹಿತಿ ಪಡೆದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…