ಶಹಾಬಾದ: ರಾಜ್ಯಸಭೆ ವಿರೋಧ ಪಕ್ಷ ನಾಯಕ ಸ್ಥಾನಕ್ಕೆ ಡಾ.ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಕ ಮಾಡಿದಕ್ಕೆ ಶನಿವಾರ ನಗರದ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ಮಜ್ಜಿದ್ ವೃತ್ತದಲ್ಲಿ ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ವಿಜಯಕುಮಾರ ರಾಮಕೃಷ್ಣ, ಲೋಕಸಭೆಯಲ್ಲಿ ಮೋದಿ ವಿರುದ್ಧ ಸಮರ್ಥವಾಗಿ ಧ್ವನಿ ಎತ್ತುವವರು ಯಾರಾದರೂ ಇದ್ದರೇ ಅವರೇ ಮಲ್ಲಿಕಾರ್ಜುನ ಖರ್ಗೆ ಅವರು. ರಾಜಕೀಯವಾಗಿ ಅಪಾರ ಅನುಭವ ಹೊಂದಿರುವ ಅವರು ಪಕ್ಷ ನೀಡಿದ ಜವಾಬ್ದಾರಿಯನ್ನು ಅನುಭವ ಹಾಗೂ ತಮ್ಮ ವಾಕ್ ಚಾತುರ್ಯದ ಮೂಲಕ ಯಶಸ್ವಿಯಾಗಿ ಕಾರ್ಯನಿರ್ವಹಿಸುವ ಮೂಲಕ ಸರ್ಕಾರದ ತಪ್ಪು ನಡೆಗಳ ವಿರುದ್ಧ ಚಾಟಿ ಬೀಸುವ ಏಕೈಕ ನಾಯಕ ಖರ್ಗೆಜಿ ಅವರು ಎಂದು ಹೇಳಿದರು.
ಇದನ್ನೂ ಸಹ ಓದಿ: ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್,ಉಪಾಧ್ಯಕ್ಷ ವಿಜಯಕುಮಾರ ಮುಟ್ಟತ್ತಿ,ಜಿಪಂ ವಿರೋಧ ಪಕ್ಷದ ನಾಯಕ ಶಿವಾನಂದ ಪಾಟೀಲ, ಎಪಿಎಮ್‌ಸಿ ಅಧ್ಯಕ್ಷ ಸಿದ್ದುಗೌಡ ಅಫಜಲಪೂರಕರ, ಮೃತ್ಯುಂಜಯ್ ಹಿರೇಮಠ,ಹಾಷಮ್‌ಖಾನ, ಅಜಿತ್ ಪಾಟೀಲ, ಶರಣಗೌಡ ಪಾಟೀಲ ಗೋಳಾ,ಸುಭಾಷ ಪವಾರ, ಸುಭಾಷ ಪಂಚಾಳ, ಮಾಣಿಕ್‌ಗೌಡ,ಮಾಜಿ ನಗರಸಭೆಯ ಅಧ್ಯಕ್ಷ ಗಿರೀಶ ಕಂಬಾನೂರ,ಸಾಹೇಬಗೌಡ ಬೋಗುಂಡಿ, ರಾಜೇಶ ಯನಗುಂಟಿಕರ್,ಅನ್ವರ ಪಾಶಾ,ಕುಮಾರ ಚವ್ಹಾಣ, ಡಾ.ಅಹ್ಮದ್ ಪಟೇಲ್, ಯುವ ಕಾಂಗ್ರೆಸ್ ಅಧ್ಯಕ್ಷ ಕಿರಕುಮಾರ ಚವ್ಹಾಣ, ದೇವೆಂದ್ರ ಕಾರೊಳ್ಳಿ, ಸ್ನೇಹಲ್ ಜಾಯಿ, ಶರಣಗೌಡ ಪಾಟೀಲ ದಳಪತಿ, ನಾಗಣ್ಣ ರಾಂಪುರೆ, ಸುರೇಶ ನಾಯಕ ಸೇರಿದಂತೆ ಕಾರ್ಯಕರ್ತರು ಇದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…