ಬಿಸಿ ಬಿಸಿ ಸುದ್ದಿ

ಅಕ್ರಂಪಾಶಾ ಮೋಮಿನ್ ಗೆ ಸ್ಟಾರ್ ಆಫ್ ಕರ್ನಾಟಕ ಪುರಸ್ಕಾರ

ಕಲಬುರಗಿ: ರವಿವಾರ  ಮಂಡ್ಯ ಜಿಲ್ಲೆಯ  ಗಾಂಧಿಭವನದಲ್ಲಿ ರಾಷ್ಟ್ರೀಯ ಮಕ್ಕಳ ಪ್ರತಿಭಾ ಕೇಂದ್ರ ಬೆಂಗಳೂರು,ಕರ್ನಾಟಕ ಬಾಲ ವಿಕಾಸ ಆಕಾಡೆಮಿ ಧಾರವಾಡ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಡ್ಯ ಸಂಯುಕ್ತಾಶ್ರಯದಲ್ಲಿ  11ನೇ ಮಕ್ಕಳ ರಾಷ್ಟ್ರೀಯ ಸಾಂಸ್ಕೃತಿಕ ಸಮ್ಮೇಳನ ಅದ್ದೂರಿಯಾಗಿ ಜರುಗಿತು.

ಈ  ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲೇಯ ಖಾಸಗಿ ವಾಹಿನಿಯ ಹಿರಿಯ  ಪತ್ರಕರ್ತ ಅಕ್ರಂಪಾಶಾ ಮೋಮಿನ್ ಅವರಿಗೆ  ರಾಜ್ಯದ ಸ್ಟಾರ್ ಆಫ್ ಕರ್ನಾಟಕ ಪ್ರಶಸ್ತಿ ಪುರಸ್ಕಾರ ಮಾಡಲಾಯಿತು.

ಅಕ್ರಂಪಾಶಾ ಮೋಮಿನ್ ಅವರ 7 ವರ್ಷದ  ಮಾಧ್ಯಮ ಕ್ಷೇತ್ರದ ಗಣನೀಯ  ಸೇವೆಯನ್ನು ಪರಿಗಣಿಸಿ ಸ್ಟಾರ್ ಆಫ್ ಕರ್ನಾಟಕ ಪ್ರಶಸ್ತಿ ಪುರಸ್ಕಾರ ಮಾಡಲಾಯಿತು. ಇದೆವೇಳೆ ರಾಜ್ಯದಲ್ಲಿ   ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದವರಿಗೆ ಪ್ರಶಸ್ತಿ ಪುರಸ್ಕಾರಮಾಡಲಾಯಿತು .

ಈ ಸಂದರ್ಭದಲ್ಲಿ ಸಮ್ಮೇಳನದ ಸಮ್ಮೇಳನಾಧ್ಯಕ್ಷೆ ಕು.ಎಂ.ಎಸ್.ಅನನ್ಯ ಕಂಠಿ . ರಾಷ್ಟ್ರೀಯ ಮಕ್ಕಳ ಪ್ರತಿಭಾ ಕೇಂದ್ರದ ಅಧ್ಯಕ್ಷರಾದ ಮಹೇಶ ಬಾಬು ಸುರ್ವೆ. ಮಂಡ್ಯ ಮಾಜಿ ಜಿ.ಪಂ ಮಾಜಿ ಅಧ್ಯಕ್ಷ  ಸುರೇಶ ಕಂಠಿ.ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

emedialine

Recent Posts

ಮೋಹರಂ ಭಾವೈಕ್ಯತೆಯ ಸಂಕೇತದ ಉತ್ಸವ

ಕಲಬುರಗಿ: ಭಾರತ ಅನೇಕ ಜಾತಿ, ಧರ್ಮಗಳಿಂದ ಕೂಡಿದ್ದ ದೇಶವಾಗಿದ್ದು, ಹಬ್ಬ, ಜಾತ್ರೆ, ಉತ್ಸವಗಳು ಪರಸ್ಪರ ಬೆಸೆಯುತ್ತವೆ. ತ್ಯಾಗ, ಭಾವೈಕ್ಯತೆಯ ಸಂಕೇತವಾಗಿ…

9 seconds ago

ತಾಜಸುಲ್ತಾನಪುರ: ಶಾಲಾ ಸಂಸತ್ತು ರಚನೆ

ಕಲಬುರಗಿ: ನಗರ ಹೊರವಲಯದ ತಾಜಸುಲ್ತಾನಪುರ ಗ್ರಾಮದ ಕೆಎಸ್ ಆರ್ ಪಿ ಸರಕಾರ ಪ್ರೌಢ ಶಾಲೆ ಕೆ. ಎಸ್. ಆರ್. ಪಿ…

4 mins ago

“ಸಸ್ಯಾಗ್ರಹ”-ಸಸಿ ನೆಡುವ ಕಾರ್ಯಕ್ರಮಕ್ಕೆ ಡಾ. ತೇಜಸ್ವಿನಿ ಅನಂತಕುಮಾರ ಚಾಲನೆ

ಕಲಬುರಗಿ: ನಗರದ ವಾರ್ಡ್ ನಂಬರ್ 55ರಲ್ಲಿ ಬರುವ ಸಾಯಿರಾಂ ಕಾಲೋನಿ ಉದ್ಯಾನವನದಲ್ಲಿ ಅದಮ್ಯ ಚೇತನ ವತಿಯಿಂದ ಆಯೋಜಿಸಿದ್ದ "ಸಸ್ಯಾಗ್ರಹ"-ಸಸಿ ನೆಡುವ…

8 mins ago

ಪಿಎಸ್ಐ ಯಶೋಧ ಕಟಕೆಗೆ ಸನ್ಮಾನ

ಕಲಬುರಗಿ: ನಗರದ ಬ್ರಹ್ಮಪುರ ಪೆÇಲೀಸ ಠಾಣೆಗೆ ಅಧಿಕಾರ ವಹಿಸಿಕೋಂಡ ಪಿಎಸ್‍ಐ ಯಶೋಧ ಕಟಕೆ ಅವರುನ್ನು ಶ್ರೀ ಶರಣ ಡೋಹರ ಕಕ್ಕಯ್ಯ…

11 mins ago

ಮೇಯರ್ ವಿಶಾಲ ದರ್ಗಯಿಂದ ಪ್ಲೇಟ್ ಬ್ಯಾಂಕ್‍ ಉದ್ಘಾಟನೆ

ಕಲಬುರಗಿ: ಬಸವೇಶ್ವರ ಆಸ್ಪತ್ರೆಯ ಪಕ್ಕದಲ್ಲಿರುವ ಸ್ವಾಭಿಮಾನ್ ಸ್ವದೇಶಿ ಮಾರ್ಟ್‍ನಲ್ಲಿ ಅದಮ್ಯ ಚೇತನ ವತಿಯಿಂದ ಅನಂತ ಪ್ಲೇಟ್ ಬ್ಯಾಂಕ್‍ನ್ನು ಮೇಯರ್ ವಿಶಾಲ…

13 mins ago

ಜೈ ಕನ್ನಡಿಗ ಸೇನೆಯಿಂದ ಸಂಸದ ರಾಧಾಕೃಷ್ಣ ದೊಡ್ಡಮನಿಗೆ ಸನ್ಮಾನ

ಕಲಬುರಗಿ: ನೂತನ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರನ್ನು ಜೈ ಕನ್ನಡಿಗ ಸೇನೆ ಸಂಘಟನೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸೇನೆ ಸಂಸ್ಥಾಪಕ…

15 mins ago