ಕಲಬುರಗಿ: ಶಿಸ್ತು ಬದ್ಧವಾದ ಜೀವನಶೈಲಿಯನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ಅಳವಡಿಸಿಕೊಂಡು ಸಮಾಜಕ್ಕೆ ಪೂರಕವಾದ ಸುಸಂಸ್ಕೃತಿಯನ್ನು ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ವಿದ್ಯಾರ್ಜನೆಯಲ್ಲಿ ತೊಡಗಿಕೊಳ್ಳುವಂತೆ ಕಲ್ಯಾಣ ಕರ್ನಾಟಕ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಕಲ್ಯಾಣಕುಮಾರ ಶೀಲವಂತ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಗರದ ಬಸವೇಶ್ವರ ಕಾಲೋನಿಯಲ್ಲಿರುವ ಗುರೂಜಿ ಪದವಿ ಮಹಾವಿದ್ಯಾಲಯದಲ್ಲಿ ಜರುಗಿದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಸರಬರಾಜು ಇಲಾಖೆಯ ಉಪನಿರ್ದೇಶಕ ದಯಾನಂದ ಪಾಟೀಲ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಿಯು ಕಾಲೇಜಿನ ಪ್ರಿನ್ಸಿಪಾಲ್ ಅರುಣಕುಮಾರ ಪಾಟೀಲ, ಆಹಾರ ಮತ್ತು ಸಾಹಿತಿ ವಿಜಯಕುಮಾರ ತೇಗಲತಿಪ್ಪಿ, ಉದಯಕುಮಾರ ಪಾಟೀಲ, ಮಂಜುನಾಥ ಕಳಸ್ಕರ್, ಹಾಸ್ಯ ಕಲಾವಿದ ಗುಂಡಣ್ಣಾ ಡಿಗ್ಗಿ ಹೇಮಂತ ಮಾಲಗತ್ತಿ, ಸಬೀಯಾ ಎಸ್.ಎ. ಇತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…