ಶಹಾಪುರ: ವಡಗೇರ ತಾಲೂಕಿನ ಯಕ್ಷಿಂತಿ ಗ್ರಾಮದ ಅಂಬೇಡ್ಕರ ನಗರ ಮತ್ತು ಎಸ್ ಟಿ ವಾರ್ಡಗಳಲ್ಲಿ ಕುಡಿಯುವ ನೀರಿನ ನಲ್ಲಿಗಳು ಮತ್ತು ಪೈಪುಗಳು ಮುರಿದು ವರ್ಷಗಳೆ ಕಳೆದರು ಚಿಕ್ಕ ಸಮಸ್ಯಗಳು ನಿವಾರಿಸಲಿಕ್ಕಾಗಿಲ್ಲ ಎಂದು ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ನಿಂಗಣ್ಣ ಕರಡಿ ಆಗ್ರಹಿಸಿದ್ದಾರೆ.
ಸಮಸ್ಯೆ ಬಗ್ಗೆ ಹಲವು ಬಾರಿ ಪಂಚಾಯತ ಅಭಿವೃದ್ದಿ ಅಧಿಕಾರಿಗಳ ಗಮನಕ್ಕೆ ತಂದರು ಪ್ರಯೊಜನವಾಗುತ್ತಿಲ್ಲ ಗ್ರಾಮದ ಸಮಸ್ಯೆಗಳು ವಿಕ್ಷಿಸದ ಜನಪ್ರತಿನಿದಿಗಳು ಗ್ರಾಮಕ್ಕೆ ಬಾರದ ಗ್ರಾಮ ಪಂಚಾಯತ ಅಭಿವೃಧ್ದಿ ಅಧಿಕಾರಿಗಳು ಇರುವುದರಿಂದ ಕುಡಿಯುವ ನೀರಿಗಾಗಿ ಕೇರಿಕೇರಿಗಳಿಗೆ ಅಲೆಯುತ್ತಾ ನೀರು ತರಲು ಹರಸಾಹಸ ಪಡುತ್ತಿದ್ದೆವೆಂದು ಗ್ರಾಮದ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮಕ್ಕೆ ಬರುವ ಅನುದಾನದಲ್ಲಿ ಸಮಸ್ಯೆ ಗಮನಕ್ಕೆ ಬಂದಾಗ ಮಾಡೊಣ ಮಾಡೊಣವೆಂದು ನಿರ್ಲಕ್ಷ್ಯವಹಿಸಿಬಿಡುತ್ತಾರೆ. ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ತಕ್ಷಣ ಗ್ರಾಮದ ಸಮಸ್ಯಯನ್ನು ನಿವಾರಿಸಬೇಕೆಂದು ಸೂಚಿಸಬೇಕು ನಿರ್ಲಕ್ಷ್ಯವಹಿಸಿದರೆ ಮುಂದಿನ ದಿನಗಳಲ್ಲಿ ಹಯ್ಯಾಳ ಬಿ ಗ್ರಾಮ ಪಂಚಾಯತ ಬೀಗಮುದ್ರೆ ಹಾಕಿ ಪ್ರತಿಭಟಿಸುತ್ತೆವೆಂದು ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ನಿಂಗಣ್ಣ ಕರಡಿ ಆಗ್ರಹಿಸಿದ್ದಾರೆ
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…