ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ ವಿಜೇತರಿಗೆ ಟ್ರೋಫಿ ಪ್ರದಾನ

0
22

ಕಲಬುರಗಿ: ಚಂಪಾ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ  ವಿಜೇತರಾದ ರನ್ನರ್ ಮತ್ತು ವಿನ್ನರ್ ಆಟಗಾರರಿಗೆ ಟ್ರೋಫಿ ಪ್ರದಾನ ಮಾಡಲಾಯಿತು.

ಲಾರಿ ಟ್ರೌನ್ಸ್‌ಪೋರ್ಟ್ ಅಸೋಸಿಯೇಷನ್ ಉಪಾಧ್ಯಕ್ಷ ಹಾಗೂ ಸಮಾಜ ಸೇವಕ್ ಯೂನುಸ್ ಖಾನ್, ಅರುಣಕುಮಾರ ಪಾಟೀಲ, ಮಹಾಂತೇಶ, ಶರಣು ರಟಕಲ್, ಯೋಗೇಶ ಪಾಟೀಲ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here