ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸೇವಾಲಾಲರ ಜಯಂತಿ ಆಚರಣೆ

0
32

ಕಲಬುರಗಿ: ಸಂತ ಸೇವಾಲಾಲರ 282ನೇ ಜಯಂತಿ ನಿಮಿತ್ಯ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸಂತ ಸೇವಾಲಾಲರ ಭಾವಚಿತ್ರಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹೆಚ್. ಮಲಾಜಿ ಅವರು ಪೂಜೆ ನೆರವೇರಿಸಿ ಗವರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೋಭಾ ಸಿದ್ದು ಶಿರಸಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಶ್ ಸಾಸಿ, ಉಪ ಕಾರ್ಯದರ್ಶಿ ಭೀಮಸೇನ ಗೂಡುರ, ಸಿಪಿಒ ಕಿಶೋರಕುಮಾರ ದುಬೆ, ಸಹಾಯಕ ಕಾರ್ಯದರ್ಶಿಗಳಾದ ಮಹಾದೇವ ಬಿ. ಎಸ್, ರಮೇಶ ಸುಲ್ಫಿ ಹಾಗೂ ಇತರೆ ಅಧಿಕಾರಿ-ಸಿಬ್ಬಂದಿಗಳು ಉಪಸ್ಥಿತರಿದ್ದರು.

Contact Your\'s Advertisement; 9902492681

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹೆಚ್. ಮಲಾಜಿ ಅವರು ಜಿಲ್ಲಾ ಪಂಚಾಯತ್ ವತಿಯಿಂದ ಹೊರತಂದಿರುವ 2021ನೇ ಸಾಲಿನ ನೂತನ ಡೈರಿಗಳನ್ನು ಬಿಡುಗಡೆ ಮಾಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here