ಕಲಬುರಗಿ: ತೊಗರಿ ಬೆಂಬಲ ಬೆಲೆ ಮತ್ತು ಖರೀದಿ ಕೆಂದ್ರಕ್ಕೆ ಹಾಗೂ ಬೆಳೆಗಾರರಿಗೆ ಆಗುತ್ತಿರುವ ಅನ್ಯಾಯ ಸೇರಿದಂತೆ ಬೆಂಬಲ ಬೆಲೆ ನಿಗದಿಗೆ ಒತ್ತಾಯಿಸಿ ಜನವರಿ 4 ರಿಂದ ಆರಂಭಗೊಂಡಿರುವ ಅನಿರ್ಧಿಷ್ಠಧಿ ಪ್ರತಿಭಟನೆಗೆ ಸ್ಪಂದಿಸುವಂತೆ ಒತ್ತಾಯಿಸಿ ಇಂದು ನಗರದ ತಿಮ್ಮಾಪೂರಿ ಸರ್ಕಲ್ ಹತ್ತಿರ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿ ಬೇಡಿಕೆಗಳು ಈಡೇರಿಸಬೇಕೆಂದು ಕೆಪಿಎಸ್ಆರ್ಎಸ್ ಸಂಘಟನೆ ಪ್ರತಿಭಟನೆ ನಡೆಸಿದರು.
ಇದನ್ನೂ ಸಹ ಓದಿ: ಮದುವೆಗೆ ವಿಳಂಬ: ಇಬ್ಬರು ಯುವ ಪ್ರೇಮಿಗಳ ಆತ್ಮಹತ್ಯೆ
ಜ. 4 ರಂದು ಅಹೊರಾತ್ರಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಇವತ್ತಿಗೆ 44 ದಿನಕ್ಕೆ ಕಾಲಿಟ್ಟುದ್ದು, ಸತ್ಯಾಗ್ರಹಕ್ಕೆ ಸರಕಾರ ಕ್ಯಾರೆ ಎನ್ನದೆ ಜಾಣ ಕುರಡರಂತೆ ವರ್ತಿಸುತ್ತಿರುವ ಜನ, ರೈತ sವಿರೋಧಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ನೀತಿಯಾಗಿದೆ ಎಂದು ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಶರಣಬಸಪ್ಪಾ ಮಮಶೆಟ್ಟಿ ತಿಳಿಸಿದರು.
44 ದಿನಗಳ ಕಾಲ ನಡೆದ ಧರಣಿ ಸತ್ಯಾಗ್ರಹ ತಾತ್ಕಾಲಿಕ ಮುಕ್ತಾಯಗೊಳಿಸಿದೆ. ಮುಂದಿನ ಹೋರಾಟಕ್ಕೆ ಸಜ್ಜಾಗಲು ತಿರ್ಮಾನಿಸಲಾಗಿದೆ ಎಂದು ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಅಶೋಕ ಮ್ಯಾಗ್ಲೆವ್ ಮ್ಯಾಗೆರಿ ಈ ಸಂದರ್ಭದಲ್ಲಿ ತಿಳಿಸಿದರು.
ಇದನ್ನೂ ಸಹ ಓದಿ: ಪಟ್ಟಾಧಿಕಾರ ಮಹೋತ್ಸವ ಅದ್ದೂರಿ ಆಚರಣೆ; ರಾಜಕುಮಾರ ಪಾಟೀಲ್ ತೇಲ್ಕೂರ್
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…