ಸುರಪುರ: ತಾಲೂಕಿನ ದೇವಿಕೇರಾ ಗ್ರಾದಲ್ಲಿ ಹಾಕಲಾಗಿರುವ ಡಾ:ಬಾಬು ಜಗಜೀವನರಾಂ ಅವರ ನಾಮಫಲಕ ತೆರವುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಮನವಿ ಮಾಡಿದ ನಂತರ ಜಿಲ್ಲಾಧಿಕಾರಿಗಳು ನಾಮಫಲಕ ತೆರವಿಗಾಗಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕ್ರಮಕ್ಕೆ ಸೂಚಿಸಿದರು ನಿರ್ಲಕ್ಷ್ಯ ತೋರಿರುವ ತಾಲೂಕು ಪಂಚಾಯತಿ ಇಒ ಹಾಗು ದೇವಿಕೇರಾ ಗ್ರಾಮ ಪಂಚಾಯತಿ ಪಿಡಿಒ ಅವರನ್ನು ಅಮಾನತ್ತುಗೊಳಿಸುವ ವರೆಗೆ ಸತ್ಯಾಗ್ರಹ ಮುಂದುವೆಯಲಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ತಾಲೂಕು ಸಂಚಾಲಕ ತಿಪ್ಪಣ್ಣ ಶೆಳ್ಳಗಿ ಮಾತನಾಡಿದರು.
ಎಸಿಸಿ ಕಾರ್ಖಾನೆ ವಿರುದ್ಧ ಸಿಡಿದೆದ್ದ ಲಾರಿ-ಟ್ರಾನ್ಸ್‌ಪೋರ್ಟ್ ಮಾಲೀಕರು: ಸಿಮೆಂಟ್ ಸಾಗಾಣಿಕೆ ತಡೆಯುವ ಎಚ್ಚರಿಕೆ
ನಗರದ ತಹಸೀಲ್ ಕಚೇರಿ ಮುಂದೆ ಹಮ್ಮಿಕೊಳ್ಳಲಾದ ಅಮರಣಾಂತ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿ,ತಾಲೂಕು ಪಂಚಾಯತಿ ಇಒ ಹಾಗು ಗ್ರಾಮ ಪಂಚಾಯತಿ ಪಿಡಿಒ ಅವರನ್ನು ಅಮಾನತ್ತು ಮಾಡಬೇಕು ಮತ್ತು ನಾಮಫಲಕ ತೆರವುಗೊಳಿಸಬೇಕು ಅಲ್ಲಿಯವರೆಗೂ ಸತ್ಯಾಗ್ರಹ ಮುಂದು ವರೆಯಲಿದೆ.ಅಲ್ಲದೆ ಕುಂಬಾರ ಪೇಟೆಯ ಅಂಬೇಡ್ಕರ್ ನಾಮಫಲಕದ ಬಳಿಯಲ್ಲಿನ ಇತರೆ ನಾಮಫಲಕಗಳನ್ನು ತೆರವುಗೊಳಿಸದ ನಗರಸಭೆ ಪೌರಾಯುಕ್ತರ ವಿರುಧ್ಧವು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.ಅಲ್ಲದೆ ೧೯ನೇ ತಾರೀಖಿನ ಒಳಗಾಗಿ ನಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ಇದೇ ೧೯ನೇ ತಾರೀಖು ತಾಲೂಕು ಪಂಚಾಯತಿ ಕಚೇರಿಗೆ ಮುಳ್ಳು ಬೇಲಿ ಹಾಕಿ ಪ್ರತಿಭಟಿಸುವುದಾಗಿ ತಿಳಿಸಿದರು.
ನಿರುದ್ಯೋಗ ಸಮಸ್ಯೆ: ಎಐಡಿವೈಒ ಸಹಿ ಸಂಗ್ರಹ 18 ರಂದು
ಸತ್ಯಾಗ್ರಹದಲ್ಲಿ ಮುಖಂಡರಾದ ಭಾಗಪ್ಪ ಬಡಿಗೇರ ಮಹಾದೇವಪ್ಪ ಹೊಸ್ಮನಿ ಭೀಮರಾಯ ಮಹಾದೇವಪ್ಪ ಪೂಜಾರಿ ಸೋಮಲಿಂಗಪ್ಪ ಹೊಸ್ಮನಿ ಸಾಯಬಣ್ಣ ಹೊಸ್ಮನಿ ಮರೆಪ್ಪ ಪೂಜಾರಿ ಶಿವಪ್ಪ ಹೊಸ್ಮನಿ ಶಿವು ಸುರಪುರ ಹಣಮಂತ ಹೊಸ್ಮನಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…