ವಾಡಿ: ಅಮ್ಮನ ಜತೆ ಹೊಲಕ್ಕೆ ಹೋದ ಬಾಲಕನೋರ್ವ ಹಾವು ಕಚ್ಚಿ ಮೃತಪಟ್ಟ ಘಟನೆ ಬುಧವಾರ ಲಾಡ್ಲಾಪುರ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ದಲಿತ ಕೇರಿಯ ರಾಜು ದಂಡೋತಿ ಎಂಬುವವರ ಪುತ್ರ ಅಶ್ವೀತ್ (೫) ಮೃತಪಟ್ಟ ಬಾಲಕ.
ಕಲಬುರಗಿ: ಬಾವಿಗೆ ಬಿದ್ದು ರೈತ ಆತ್ಮಹತ್ಯೆ
ಕೃಷಿ ಕೂಲಿಗೆಂದು ಹೊರಟ ತಾಯಿಯ ಜತೆ ಬಾಲಕನೂ ಹೋಗಿದ್ದ ಎನ್ನಲಾಗಿದ್ದು, ಮನೆಗೆ ಮರಳಿ ಬರುವಾಗ ಹಾವು ಕಡಿದಿದೆ. ಅಸ್ವಸ್ಥಗೊಂಡ ಬಾಲಕನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಬಾಲಕ ಮೃತಪಟ್ಟಿದ್ದಾನೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಎಸಿಸಿ ಕಾರ್ಖಾನೆ ವಿರುದ್ಧ ಸಿಡಿದೆದ್ದ ಲಾರಿ-ಟ್ರಾನ್ಸ್ಪೋರ್ಟ್ ಮಾಲೀಕರು: ಸಿಮೆಂಟ್ ಸಾಗಾಣಿಕೆ ತಡೆಯುವ ಎಚ್ಚರಿಕೆ
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…