ಬಸವನಬಾಗೇವಾಡಿ: ಇಂಡಿ ತಾಲೂಕಿನ ಮಾರ್ಸನಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಭೀಮರಾವ್ ಅಂಬೇಡ್ಕರ್ ರವರ ಭಾವ ಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರಹಾಕುವ ಕೃತ್ಯ ನಡೆಸಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಭೀಮ್ ಆರ್ಮಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರಕಾರಕ್ಕೆ ಆಗ್ರಹಿಸಿದ್ದಾರೆ.
ಸ್ಥಳಾಂತರ ಕೆಲಸಕ್ಕೆ ಕೈ ಹಾಕಿದರೆ ಉಗ್ರ ಹೋರಾಟ ಎಚ್ಚರಿಕೆ
ಮಾರ್ಸನಳ್ಳಿ ಗ್ರಾಮದ ಅಂಬೇಡ್ಕರ್ ಸರ್ಕಲ್ ನಲ್ಲಿರುವ ಡಾ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಅಪಮಾನ ಮಾಡಿದ ಆರೋಪಿಗಳನ್ನು ತಕ್ಷಣವೇ ಬಂಧಿಸಿ ಜೈಲಿಗಟ್ಟಬೇಕು ಎಂದು ಆಗ್ರಹಿಸಿ, ಅತ್ಯಂತ ಶಾಂತಿಯಿಂದ ಇರುವ ಜಿಲ್ಲೆಯಲ್ಲಿ ಈ ರೀತಿ ಬಾಬಾ ಸಾಹೇಬರ ಭಾವಚಿತ್ರಕ್ಕೆ ಅಪಮಾನ ಮಾಡುವ ಮೂಲಕ ಶಾಂತಿ ಕದಡುವ ಕೆಲಸ ಮಾಡಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.
15 ದಿನಗಳ ಒಳಗಾಗಿ ಆರೋಪಿಗಳನ್ನು ಬಂಧಿಸದೇ ಹೋದಲ್ಲಿ ಸಂಘಟನೆ ವತಿಯಿಂದ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಜಿಲ್ಲಾಡಳಿತಕ್ಕೆ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಪರೆದು ಎಚ್ಚರಿಕೆ ನೀಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…