ಮೈಸೂರು: ದಿಶಾ ರವಿ ಬಂಧನದ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ, ಇಂದು ನಗರದ ನ್ಯಾಯಲಯದ ಮುಂಭಾಗದಲ್ಲಿ ದೇವರಾಜ್ ಅರಸು ಪ್ರತಿಷ್ಠಾನ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಮೌನ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಹಿರಿಯ ಸಾಹಿತಿ ಪ್ರೋ ಭಗವಾನ್, ಮಾಜಿ ಮಹಾಪೌರರಾದ ಪುರುಷೋತ್ತಮ್, ಪರಿಸರ ಸಮಿತಿಯ ಅಧ್ಯಕ್ಷರಾದ ಭಾನುಮೋಹನ್,ಪ್ರಗತಿಪರ ಸಂಘಟನೆಯ ಪಿ.ರಾಜು,ವಿ.ಮಂಜುನಾಥ್, ನಾಯಕರ ಸಂಘದ ಅಧ್ಯಕ್ಷರಾದ ದೇವಪ್ಪ ನಾಯಕ, ಗೋಪಾಲ್ ಕೃಷ್ಣ, ಪ್ರಶಾಂತ್ ಆರ್ಯಾ,ಕಿರಣ್ ಕುಮಾರ್,ಸಮಿತಿಯ ಅಧ್ಯಕ್ಷರಾದ ಜಾಕಿರ್ ಹುಸೇನ್, ಡೈರಿ ವೆಂಕಟೇಶ್, ಎ.ಹೆಚ್ ಕೃಷ್ಣೆ ಗೌಡ, ವಕೀಲ ತಿಮ್ಮೆಗೌಡ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…