ವಾಡಿ: ಸಮೀಪದ ಇಂಗಳಗಿ ಗ್ರಾಮದ ಭೀಮನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಮೇಲುಸ್ತೂವಾರಿ ಸಮಿತಿ (ಎಸ್‌ಡಿಎಂಸಿ) ರಚನೆ ಮಾಡಲಾಯಿತು.
ಗ್ರಾಮದ ಮುಖಂಡ ಮಾಳಗಪ್ಪ ಹಿಂದಿನಕೇರಿ ಹಾಗೂ ಮುಖ್ಯಶಿಕ್ಷಕ ರೇವಣಸಿದ್ದಯ್ಯ ಅವರ ಸಮ್ಮುಖದಲ್ಲಿ ಶುಕ್ರವಾರ ನಡೆದ ಪೋಷಕರ ಸಭೆಯಲ್ಲಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದ್ದು, ನಾಗಪ್ಪ ಸಂಗನ್ (ಅಧ್ಯಕ್ಷ). ಸುಲೋಚನಾ ಸುರೇಶ ಹಿಂದಿನಕೇರಿ (ಉಪಾಧ್ಯಕ್ಷೆ). ಸದಸ್ಯರಾಗಿ ಜಗನ್ನಾಥ ಹಂದರ್ಕಿ, ತಿಪ್ಪಣ್ಣ ಹಿಂದಿನಕೇರಿ, ಲಕ್ಷ್ಮಣ ಸಂಕಾ, ಚಂದ್ರಲಿಂಗ ಮಲ್ಲಪ್ಪ, ಸಂತೋಷ ಸಂಕಾ, ಮರೆಮ್ಮ ಬಸವರಾಜ ಬಳವಡಗಿ, ಶಾಮಬಾಯಿ, ಮಲ್ಲಮ್ಮ ಬಾಬು ಮಂದೇವಾಲ, ಸುಮಂಗಲಾ ಮಲ್ಲಪ್ಪ ಹಿಂದಿನಕೇರಿ, ಶಾಂತಮ್ಮ ಜೈಭೀಮ ಆಯ್ಕೆಯಾದರು. ಪ್ರಜ್ವಲ್ ವಿದ್ಯಾರ್ಥಿ ಪ್ರತಿನಿಧಿಯಾದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…