ಕಲಬುರಗಿ: ದಕ್ಕನ್ ಭಾಗದ ಪ್ರಸಿದ್ಧ ಸೂಫಿ ಹಜರತ್ ಖ್ವಾಜಾ ಬಂದಾ ನವಾಜ್ (ರ.ಅ) ಅವರ 615ನೇ ಜಾತ್ರಾ ಮಹಾತ್ಸೋವದ ನಿಮಿತ್ತ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿ ಹಾಗೂ ಶಾಸಕಿ ಕನೀಝ್ ಫಾತೀಮಾ ಅವರು ನೇತೃತ್ವದಲ್ಲಿ ದರ್ಗಾದ ಪಿಠಾಧಿಪತಿ ಡಾ. ಸಯದ್ ಶಾ ಖುಸ್ರು ಹುಸೈನಿ ಅವರು ಪೂರ್ವಭಾವಿ ಸಭೆ ನಡೆಸಿದರು.
ಜಿಲ್ಲೆಯ ಪ್ರಮುಖ ಇಲಾಖೆಗಳಾದ ಜಿಲ್ಲಾ ಪೊಲೀಸ್ ಇಲಾಖೆ, ಕಲಬುರಗಿ ವಿದ್ಯುತ್ ಪ್ರಸರಣ ಇಲಾಖೆ, ಕಲಬುರಗಿ ಮಹಾನಗರ ಪಾಲಿಕೆ, ಕೆ.ಎಸ್.ಆರ್.ಟಿ.ಸಿ. ರೈಲ್ವೆ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಪ್ರಮುಖ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು.
ಸಭೆಯಲ್ಲಿ ಸಯದ್ ಮೊಹಮ್ಮದ್ ಅಲಿ ಅಲ್ ಹುಸೈನಿ, ಡಾ. ಸಯದ್ ಮುಸ್ತಫಾ ಅಲ್ ಹುಸೈನಿ, ಸಯದ್ ಶಾ ಹಸನ್ ಶಬ್ಬಿರ ಹುಸೈನಿ, ಕಮಲೊದ್ದೀನ್ ಅಲಿ ಖಾನ್, ಸಯದ್ ಶಾ ತಕಿವುಲ್ಲಾ ಹುಸೈನಿ, ಸಯದ್ ಶಾ ಮಖಿರ್ ಶಬ್ಬಿರ್ ಹುಸೈನಿ, ಸಯದ್ ಜಕಿ ಹುಸೈನಿ, ಇಲಿಯಾಸ್ ಸೇಠ್, ಮಾಜಿ ಮೇಯರ್ ಶರಣಕುಮಾರ ಮೋದಿ, ಸಯದ್ ಫರಾಜುಲ್ ಇಸ್ಲಾಂ, ಆದಿಲ್ ಸುಲೇಮಾನ ಸೇಠ್, ಸೇರಿದಂತೆ ಮುಂತಾದವರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…