ಬಿಸಿ ಬಿಸಿ ಸುದ್ದಿ

ಯೂನಿಯನ್  ಬ್ಯಾಂಕ್ ವತಿಯಿಂದ ಸರಕಾರಿ ಶಾಲೆಗೆ ಕಲಿಕಾ ಸಾಮಗ್ರಿ ವಿತರಣೆ

ಕಲಬುರಗಿ: ಸಂಸ್ಕೃತಿಕ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪ್ರದೇಶಕ ಕಚೇರಿ ವತಿಯಿಂದ ಹೊಸವಾಡಿಯ ಸರಕಾರಿ ಹಿರಿಯ ಪ್ರಥಾಮಿಕ ಶಾಲೆಗೆ ಕಲಿಕಾ ಸಾಮಗ್ರಿಗಳನ್ನು ನೀಡಲಾಯಿತು. :

ವಲಯ ಉಪಮಹಾಪ್ರಭಂದಕರಾದ ವ್ಹಿ. ಗುರುಸುಬ್ರಹ್ಮಮಣಿಯನ್ ಅವರು ಆಧುನಿಕ ಕಲಿಕಾ ಕೋಣೆಯನ್ನು ಉದ್ಘಾಟಿಸಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಆಧುನಿಕ ಕಲಿಕಾ ಸಾಮಗ್ರಿಗಳು ವ್ಯಕ್ತಿತ್ವ ನಿರ್ಮಾಣದ ಜೊತೆಯಲ್ಲಿ ಜ್ಞಾನದ ಹಸಿವನ್ನು ನಿಗಿಸುವಲ್ಲಿ ಇಂದಿನ ಆಧುನಿಕ ತಂತ್ರಜ್ಞಾನ ಅತ್ಯವಶ್ಯಕವಾಗಿದೆ ಎಂದರು.

ನದಾಫ್ ಅಭಿವೃದ್ಧಿ ಮಂಡಳಿ ರಚಿಸುವಂತೆ ಆಗ್ರಹ

ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ ಟಿ.ಎ ನಾರಾಯಣನ್ ಮತನಾಡಿ, ವಿದ್ಯಾರ್ಥಿಗಳ ಅಭ್ಯುದಯಕ್ಕೆ ಶ್ರಮಿಸುವತ್ತಿರುವ ಶಿಕ್ಷಕ ವೃಂದಕ್ಕೆ ಅಭಿನಂದಿಸುತ್ತ ಮಕ್ಕಳ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರದ ಬಗ್ಗೆ ವಿಸ್ತಾರವಾಗಿ ತಿಳಿಹೇಳುವುದರ ಜೊತೆಯಲ್ಲಿ ಭಾರತೀಯ ಪರಂಪರೆಯಲ್ಲಿ ಗುರುವಿನ ಸ್ಥಾನವನ್ನು ದೇವರಿಗೆ ಸಮಾನ ಎಂದು ಹೇಳಿದರು.

ಮುಂಬರು ದಿನಗಳಲ್ಲಿ ಈ ರೀತಿಯ ಹಲವಾರು ಕಾರ್ಯಕ್ರಮಗಳನ್ನು ನಮ್ಮ ಬ್ಯಾಂಕಿನ ಮೂಲಕ ಹಮ್ಮಿಕೊಳ್ಳಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹೊಸ ಧರ್ಮಗಳ ಉದಯ ಪಾಠ ತೆಗೆದುಹಾಕಿರುವುದನ್ನ ಖಂಡಿಸಿ ಎಸ್ಎಫ್ಐ ಪ್ರತಿಭಟನೆ

ಜಿಲ್ಲೆಯ ಪ್ರದೇಶಿ ಕಚೇರಿಯ ಮುಖ್ಯ ವ್ಯವಸ್ಥಾಪಕರಾದ ಗುರುರಾಜ್ ಆರ್ ಕೊಲ್ಹಾಪುರ ಮಾತನಾಡಿ, ತಮ್ಮ ವಿದ್ಯಾರ್ಥಿ ಜೀವನದ ಸವಿನೆನಪ್ಪುಗಳ ಮೇಲ್ಕೆ ಹಾಕಿ ಇಂದಿನ ಮಕ್ಕಳು ನಾಳೆಯ ಪ್ರಜೆಗಳು, ನಮ್ಮ ಸರಕಾರಿ ಶಾಲೆಗಳು ಭಾರತದ ಪ್ರಜೆಗಳನ್ನು ತಯಾರಿಸವ ಕೆಲಸ ಇಲ್ಲಿ ನಡೆಯುತ್ತಿದೆ, ಅದಕ್ಕಾಗಿ ಸರಕಾರಿ ಶಾಲೆಗಳಿಗೆ ಆಗಮಿಸುತ್ತಿರುವುದಕ್ಕೆ ನಮ್ಮ ಈ ಕಾರ್ಯಕ್ರಮ ಉದಾಹರಣೆಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಶಿಕ್ಷಣ ಸಂಯೋಜಕರಾದ ಸಾಬಣ್ಣ ಮಹಾಂತಗೊಳ, ವ್ಯವಸ್ಥಾಪಕ ಚಿನ್ನರಾಮಯ್ಯ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯಗುರುಗಳಾದ ಸೈಫನ್ ಸಾಬ್ ವಹಿಸಿದರು.ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ರಾಜಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಕಾಶ್ ಪೀರಪ್ಪ, ವಿದ್ಯಾರ್ಥೀನಿ ಚೈತನ್ಯ ಪ್ರಾರ್ಥನೆ ಗೀತಿ ಹಾಡಿದರು. ಅಶೋಕ ಸೊನ್ನ ಕಾರ್ಯಕ್ರಮ ನಿರೂಪಿಸಿದರು. ಅಂಜುರಾಣಿ ವಂದಿಸಿದರು.

ಎಸಿಸಿ ಅಧಿಕಾರಿಗಳ ಬಂಧನಕ್ಕೆ ವಾಲ್ಮೀಕಿ ಸಮಾಜ ಒತ್ತಾಯ

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಗ್ರಾಮಪಂಚಾಯಿತಿ ಸದಸ್ಯರು ಹಾಗೂ ಊರಿನ ಮುಖಂಡರು ಇದ್ದರು.

sajidpress

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

6 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

16 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago