ಕಲಬುರಗಿ: ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟ ಘಟಕ, ಕಲಬುರಗಿ ಸರಕಾರಿ ಸಾವ೯ಜನಿಕ ಆಸ್ಪತ್ರೆ ಜೇವರ್ಗಿ, ಸಂಸ್ಕಾರ ಪ್ರತಿಷ್ಠಾನ, ಕಲಬುರಗಿ ಜೀವನ ಜ್ಯೋತಿ ಮಹಿಳಾ ಅಭಿವೃದ್ಧಿ ಸಂಸ್ಥೆ,ಕಲಬುರಗಿ ರೆಡ್ ಕ್ರಾಸ್ ಘಟಕ, ಎನ್.ಎಸ್.ಎಸ್.ಪಿಜಿ ಮತ್ತು ಯುಜಿ ಘಟಕ- ಸರಕಾರಿ ಪ್ರದಮ ದರ್ಜೆ ಕಾಲೇಜು ,ಜೇವರ್ಗಿ ಜಾಗೃತಿ ಯುವ ಸೇವಾ ಸಂಸ್ಥೆ ಕಲಬುರಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ಹಮ್ಮಿಕೋಳಲಾಯಿತು. ಪ್ರೋ ಬಸವರಾಜ ಕೊಂಟಿನ, ಸಿದ್ದರಾಯ ಭೋಸಗಿ, ಸಂಗಮೇಶ ಅಂಗಡಿ, , ವಿಠ್ಠಲ ಚಿಕಣಿ, ರವಿಚಂದ್ರ ಗುತ್ತೇದಾರ, ಡಾ, ಗಿರೀಶ್ , ಪ್ರೋ ಶಶಿಧರ ಯಡ್ರಾಮಿ, ಗೀತಾರಾಣಿ, ಅಂಬಣ್ಣಾ ಭಾವಿಮನಿ, ಹಣಮಂತ ಜಾಧವ, ಶಾಂತಾಬಾಯಿ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…