ಶಹಾಪುರ: ಪ್ರತಿಯೊಬ್ಬ ಮನುಷ್ಯನ ಬದುಕು ಹೇಗಿರಬೇಕು’ಹೇಗೆ ರೂಪಿಸಿಕೊಳ್ಳಬೇಕು ಎಂಬುದನ್ನು ಸರ್ವಜ್ಞ ವಚನಗಳ ಸಾಲುಗಳಲ್ಲಿ ಅರ್ಥವತ್ತಾಗಿ ಹೇಳಿದ್ದಾರೆ ಆದ್ದರಿಂದ ಸರ್ವಜ್ಞನ ವಚನಗಳು ಮನುಷ್ಯನ ಬದುಕಿಗೆ ಪ್ರತಿಕ್ಷಣವೂ ದಾರಿದೀಪ ಆಗಿವೆಯೆಂದು ಶಿಕ್ಷಕರಾದ ಚಂದಣ್ಣ ಚೌಡ ಗುಂಡ ಹೇಳಿದರು.
ತಾಲ್ಲೂಕಿನ ಸಗರ ಗ್ರಾಮದ ಚರಬಸವೇಶ್ವರ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿರುವ ಸರ್ವಜ್ಞ ಜಯಂತಿಯಲ್ಲಿ ಭಾಗವಹಿಸಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ಯೂನಿಯನ್ ಬ್ಯಾಂಕ್ ವತಿಯಿಂದ ಸರಕಾರಿ ಶಾಲೆಗೆ ಕಲಿಕಾ ಸಾಮಗ್ರಿ ವಿತರಣೆ
ಆದ್ದರಿಂದ ಸರ್ವಜ್ಞನು ವಚನಗಳು ಮೂಲಕ ಜನಪ್ರಿಯತೆ ಪಡೆದು ಸಾಹಿತ್ಯ ಲೋಕಕ್ಕೆ ಅವರ ಕೊಡುಗೆ ಅಪಾರವಾದದ್ದು ಅಲ್ಲದೆ ಅವರ ತತ್ವಾದರ್ಶಗಳು ಇಂದಿನ ಯುವಕರಿಗೆ ಸ್ಫೂರ್ತಿ ಯಾಗಿವೆ ಎಂದರು.
ಈ ಸಂದರ್ಭದಲ್ಲಿ ಶಾಲೆಯ ಸಿಬ್ಬಂದಿ ವರ್ಗದವರಾದ ನಿಂಗಪ್ಪ ಚಂದ್ರಪ್ಪ ಬಸವರಾಜ್ ಹಾಗೂ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…