ಕಲಬುರಗಿ: ನಗರಕ್ಕೆ ಆಗಮಿಸಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರಿಗೆ ಜಿಲ್ಲಾ ಕಿರಿಯ/ ಹಿರಿಯ ಆರೋಗ್ಯ ಸಹಾಯಕರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಆರೋಗ್ಯ ಸಿಬ್ಬಂದಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಈ ಸಂದರ್ಭದಲ್ಲಿ ಸಚಿವರಿಗೆ ಮವನಿ ನೀಡಿವ ಮೂಲಕ ಒತ್ತಾಯಿಸಿದರು.
ಸಂಘದ ಅಧ್ಯಕ್ಷರು ಮಜೀದ ಪಟೇಲ್, ಕಾರ್ಯಧ್ಯಕ್ಷ ಗುಂಡಪ್ಪ ದೊಡ್ಡಮನಿ, ಪ್ರಧಾನ ಕಾರ್ಯದರ್ಶಿ ಸಂತೋಷ ಕಾಳಗಿ, ಮುಖ್ಯ ಸಲಹೆಗಾರ ಗಣೇಶ ಚಿನ್ನಕರ್ , ರಾಜು ಧಾಭಿಮನಿ, ಗಣೇಶ ವಿಂಭಡಶೆಟ್ಟಿ, ಪದಾಧಿಕಾರಿಗಳು ಹಾಗೂ ಸದಸ್ಯರು ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತಿರಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…