ಕಲಬುರಗಿ ಕಳೆದ ವರ್ಷ ಕೋವಿಡ್-19 ನಿಂದಾಗಿ ವಿವಿಧ ಲಸಿಕೆಗಳಿಂದ ವಂಚಿತರಾಗಿದ್ದ 2 ವರ್ಷದೊಳಗಿನ ಮಕ್ಕಳು ಹಾಗೂ ಗರ್ಭಿಣಿಯರಿಗೆ ಲಸಿಕೆ ನೀಡುವ ಮಿಷನ್ ಇಂದ್ರಧನು ಕಾರ್ಯಕ್ರಮಕ್ಕೆ ಭಾನುವಾರ ವೈದ್ಯಕೀಯ ಮಹಾವಿದ್ಯಾಲಯ ಆವರಣದಲ್ಲಿ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ವೈದ್ಯಕೀಯ ಶಿಕ್ಷಣ ಹಾಗೂ ಅರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಚಾಲನೆ ನೀಡಿದರು.
ಇಂದ್ರಧನುμï ಕಾರ್ಯಕ್ರಮ ಫೆ.22 ರಿಂದ 26 ರವರೆಗೆ ಒಟ್ಟು 4 ದಿನಗಳ ಕಾಲ ನಡೆಯಲಿದ್ದು, ಜಿಲ್ಲೆಯ 2 ವರ್ಷದೊಳಗಿನ 3,199 ಮಕ್ಕಳಿಗೆ ಹಾಗೂ 584 ಗರ್ಭಿಣಿಯರಿಗೆ ಲಸಿಕೆ ನೀಡುವ ಗುರಿ ಹೊಂದಿದೆ.
ಅತಿವೃಷ್ಠಿ ಹಾನಿ: ವಾರದಲ್ಲಿ ರೈತರ ಖಾತೆಗೆ 29.58 ಕೋಟಿ ಜಮಾ: ಬಿ. ಸಿ.ಪಾಟೀಲ
320 ಇಂದ್ರಧನುμï ಲಸಿಕಾ ಕೇಂದ್ರಗಳು, 146 ಸಂಚಾರಿ ತಂಡಗಳಲ್ಲಿ 263 ಕಾರ್ಯಕರ್ತರು ಕಾರ್ಯನಿರ್ವಹಿಸಲಿದ್ದಾರೆ ಎಂದು ಅರೋಗ್ಯ ಇಲಾಖೆಯ ಅಧಿಕಾರ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…