ಸುರಪುರ: ದೇಶದಲ್ಲಿನ ದಲಿತರ ಸ್ಥಿತಿ ನಿತ್ಯವು ಚಿಂತಾಜನಕವಾಗುತ್ತಿದೆ ಇದಕ್ಕಾಗಿ ನಾವೆಲ್ಲರು ಸಂಘಟಿತರಾಗಿ ಹೋರಾಟಕ್ಕೆ ಮುಂದಾಗಬೇಕಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಎನ್.ಮೂರ್ತಿ ಸ್ಥಾಪಿತ) ಸಂಘಟನೆಯ ಜಿಲ್ಲಾಧ್ಯಕ್ಷ ಹಣಮಂತ ಕಟ್ಟಿಮನಿ ಬೊಮ್ಮನಹಳ್ಳಿ ಮಾತನಾಡಿದರು.
ನಗರದ ಟೈಲರ್ ಮಂಜಿಲ್‌ನಲ್ಲಿ ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ,ನಮ್ಮ ರಾಜ್ಯದಲ್ಲಿ ಮೊದಲಿಗೆ ದಲಿತ ಸಂಘರ್ಷ ಸಮಿತಿಯನ್ನು ಕಟ್ಟುವ ಮೂಲಕ ಎಲ್ಲರಲ್ಲಿ ಹೋರಾಟದ ಕಿಚ್ಚು ಮೂಡಿಸಿದ ಕೀರ್ತಿ ಪ್ರೋ ಬಿ.ಕೃಷ್ಣಪ್ಪನವರಿಗೆ ಸಲ್ಲುತ್ತದೆ.ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಮ್ಮನ್ನೆಲ್ಲ ಸಂಘಟನೆಯೊಂದಿಗೆ ತೊಡಗಿಸಿಕೊಂಡು ದೇಶದಲ್ಲಿನ ದಲಿತರ ಪರವಾಗಿ ಧ್ವನಿ ಎತ್ತುವಂತೆ ಮಾಡಿದ ಕೀರ್ತಿ ನಮ್ಮ ಸಂಘಟನೆಯ ಸಂಸ್ಥಾಪಕರಾದ ಎನ್.ಮೂರ್ತಿ ಯವರಿಗೆ ಸಲ್ಲುತ್ತದೆ.ಇಂತಹ ಸಂಘಟನೆಗೆ ತಾವೆಲ್ಲರು ಸೇರ್ಪಡೆಗೊಂಡಿರುವುದು ತುಂಬಾ ಸಂತೋಷದ ಸಂಗತಿಯಾಗಿದೆ ಎಂದರು.
ಶರಣಬಸವೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರಾಚಿಗೆ ಯುವ ವಿಜ್ಞಾನಿ ಪ್ರಶಸ್ತಿ
ಇದೇ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಹಣಮಂತ ದೊಡ್ಮನಿ ಬೋನಾಳ ಸೋಮು ಆಲ್ದಾಳ ಭೀಮಪ್ಪ ಕೊಡೇಕಲ್ ದುರ್ಗಪ್ಪ ಮಾಲಗತ್ತಿ ಪರಮಣ್ಣ ದೊಡ್ಮನಿ ಬಸಪ್ಪ ದೊಡ್ಮನಿ ಮರೆಪ್ಪ ದೊಡ್ಮನಿ ಮುದಕಪ್ಪ ಕೊಡೇಕಲ್ ಚಂದಪ್ಪ ಸುರಪುರ ಮಲ್ಲಪ್ಪ ದೊಡ್ಮನಿ ಸೇರ್ಪಡೆಗೊಂಡರು.ಎಲ್ಲರಿಗೂ ಹೂಮಾಲೆ ಹಾಕಿ ಬರಮಾಡಿಕೊಳ್ಳಲಾಯಿತು.
ಸಭೆಯಲ್ಲಿ ಮುಖಂಡರಾದ ಪಂಡೀತ ನಿಂಬೂರ ಹಯ್ಯಾಳಪ್ಪ ಗುತ್ತೇದಾರ ಜಾಲಿಬೆಂಚಿ ಹಣಮಂತ ಬಿಲ್ಲವ್ ಮಲ್ಲಿಕಾರ್ಜುನ ಮಂದಾಲೆ ದುರ್ಗಪ್ಪ ನಾಗರಾಳ ಭೀಮಣ್ಣ ದೀವಳಗುಡ್ಡ ನಾಗರಾಜ ಓಕಳಿ ಹಾಗು ಭೀಮಣ್ಣ ಹುಲಕಲ್ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…