ಕಲಬುರಗಿ: ನಗರದ ಮಿಜಗುರಿ ಬಡಾವಣೆಯ ಮೆಂಡುಕ್ ಗಲ್ಲಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ, ಚಿಕಿತ್ಸೆ ಫಲಕಾರಿಯಾಗದ ಹಿನ್ನೆಯಲ್ಲಿ ಸಾವನಪ್ಪಿದ್ದು, ಮೃತನ ಶವ ಪೇಟ್ಟೆಗೆ ನಡು ರಸ್ತೆಯ ಮೇಲೆ ಇಟ್ಟು ಹಲ್ಲೆ ನಡೆಸಿದ ಆರೋಪಿಗಳ ಬಂಧನಕ್ಕೆ ಕುಟುಂಬಸ್ಥರು ಹಾಗೂ ಬಡಾವಣೆಯ ನಿವಾಸಿಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಶಮಶೋದ್ದಿನ್ ತಂದೆ ನಿಜಾಮೋದ್ದಿನ್ ಹಲ್ಲೆಗೆ ಸಾವನಪ್ಪಿದ ಯುವಕ ಶಮಶೋದ್ದಿನ್ ನಗರದ ಮುಸ್ಲಿಂ ಚೌಕ್ ನ ಮೆಂಡುಕ್ ಗಲ್ಲಿಯ ನಿವಾಸಿಯಾಗಿದ್ದು, ಕಳೆದ ಹತ್ತು ದಿನಗಳ ಹಿಂದೆ ಶಮಶೋದ್ದಿನ್ ಮೇಲೆ ಮಾರಣಾಂತಿ ಹಲ್ಲೆ ನಡೆಸಿದ ಪರಿಣಾಮ ಸ್ಥಳೀಯ ಹಾಗೂ ನೇರೆ ರಾಜ್ಯದ ಸೋಲಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆಂದು ತಿಳಿದುಬಂದಿದೆ.
ಮೃತ ಯುಕನ ಕುಟುಂಬಸ್ಥರು ಹಾಗೂ ಬಡವಾಣೆಯ ನಿವಾಸಿಗಳು ಹಲ್ಲೆ ನಡೆಸಿ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ಮೃತನ ಶವ ಪೇಟ್ಟಿಗೆ ಮುಸ್ಲಿಂ ಚೌಕ್ ನಲ್ಲಿ ಇಟ್ಟು ಪ್ರತಿಭಟನೆ ನಡೆಸಿದರು.
ಅನೈತಿಕ ಸಂಬಂಧದ ಹಿನ್ನೆಲ್ಲೆಯಲ್ಲಿ ಕಿಡಗೇಡಿಗಳು ಹಲ್ಲೆ ನಡೆದಿದೆ ಎನ್ನಲಾಗಿಗುತ್ತಿದ್ದು, ಈ ಕುರಿತು ಎಂ.ಬಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…