ಮೈಸೂರು: ನಗರದ ಸರಸ್ವತಿಪುರಂನಲ್ಲಿ ಪ್ರಾರಂಭವಾಗಿರುವ H-CROSS ಅಕಾಡೆಮಿ ಸಂಸ್ಥೆ (NET,GATE,JAM,JEE,NEET ಕೋಚಿಂಗ್ ಸೆಂಟರ್) ಸಂಸ್ಥೆ ವತಿಯಿಂದ ಟ್ಯಾಲೆಂಟ್ ಸರ್ಚ್ ಎಂಬ ರಾಷ್ಟ್ರೀಯ ಒಲಂಪಿಕ್ ಮಟ್ಟದ ಪರೀಕ್ಷೆಯನ್ನು ವಿವಿಧ ಶಾಲೆಯ ,8.9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಗಣಿತ ಮತ್ತು ವಿಜ್ಞಾನ ಪರೀಕ್ಷೆಯನ್ನು ನೆಡೆಸಲಾಗಿತ್ತು.
ಈ ಪರೀಕ್ಷೆಯಲ್ಲಿ ಮೇಲ್ದರ್ಜೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಾದ ,ಸೃಜನ್ .ಜಿ ,ನಂದನ್.ಕೆ,ಮತ್ತು ಚಿನ್ಮಯಿಗೌಡ ಇನ್ನೂ ಮುಂತಾದವರಿಗೆ ನಗದು ಬಹುಮಾನ ವಿತರಿಸಲಾಯಿತು.
15 ದಿನದಲ್ಲಿ ನೆರೆಯ ರಾಜ್ಯಗಳಿಂದ ಮರಳಿದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ
ಈ ವೇಳೆಯಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಡಾ.ಶೇಷಗಿರಿ ರಾವ್, ಹಬೀಬ ತಂಕೀ ನ್, ಸಿಬ್ಬಂದಿ ಪಿ.ಶ್ರೀನಿವಾಸ್ ಮುಂತಾದವರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…