ಶಹಾಬಾದ: ನಗರದ ಡಿವಾಯ್‌ಎಸ್‌ಪಿ ವೆಂಕನಗೌಡ ಪಾಟೀಲ ಅವರು ವರ್ಗಾವಣೆಗೊಂಡ ಪ್ರಯುಕ್ತ ಸೋಮವಾರ ಡಿವಾಯ್‌ಎಸ್‌ಪಿ ಕಚೇರಿ ಹಾಗೂ ಸಾರ್ವಜನಿಕರಿಂದ ಆಯೋಜಿಸಲಾದ ಬಿಳ್ಕೋಡುಗೆ ಸಮಾರಂಭದಲ್ಲಿ ಅವರನ್ನು ಸನ್ಮಾನಿಸಿ ಬಿಳ್ಕೋಡಲಾಯಿತು.
ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿಕೊಂಡು ಮಾತನಾಡಿದ ಡಿವಾಯ್‌ಎಸ್‌ಪಿ ವೆಂಕನಗೌಡ, ಪಾಟೀಲ ಸಾರ್ವಜನಿಕರ ಸೇವೆ ಮಾಡಲು ಪೊಲೀಸ್ ಇಲಾಖೆ ನಮಗೆ ನೀಡಿರುವ ದೊಡ್ಡ ಅವಕಾಶವನ್ನು ನಾವು ಸಮಪರ್ಕವಾಗಿ ಮಾಡುವುದು ನಮ್ಮ ಕರ್ತವ್ಯ. ನಗರದಲ್ಲಿ ಸಿಕ್ಕಂತಹ ಜನರ ಸಹಕಾರ ಹಾಗೂ ಇಲಾಖೆಯ ಮೇಲಾಧಿಕಾರಿಗಳ ಮಾರ್ಗದರ್ಶನ, ಸಿಬ್ಬಂದಿಯ ಸಹಕಾರದಿಂದ ಒಳ್ಳೆಯ ಕೆಲಸ ಮಾಡಿದ್ದೆನೆ ಎಂಬ ತೃಪ್ತಿ ಭಾವನೆ ನನಗಿದೆ. ಅದರಲ್ಲೂ ಸಾರ್ವಜನಿಕರ ಸಹಾಯ ಸಹಕಾರದಿಂದ ಶಹಾಬಾದ ನಗರದಲ್ಲಿ ಉತ್ತಮ ಸೇವೆ ಸಲ್ಲಿಸಲು ಸಹಕಾರಿಯಾಗಿದೆ.ನಾನು ಎಲ್ಲೆ ಹೋದರೂ ಶಹಾಬಾದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.
ಯಾದಗಿರಿ: ವಕೀಲರ ಸಂಘಕ್ಕೆ 44 ಜನ ವಕೀಲರ ರಾಜೀನಾಮೆಗೆ ಸಿದ್ಧತೆ
ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರೆಪ್ಪ ಹಳ್ಳಿ ಮಾತನಾಡಿ, ಸುಮಾರು ಒಂದು ವರ್ಷಗಳ ಕಾಲ ಅಲ್ಪ ಅವಧಿಯಲ್ಲಿ ತಮ್ಮ ಅಮೋಘ ಸೇವೆಯ ಮೂಲಕ ದಕ್ಷ ಅಧಿಕಾರಿ ಹಾಗೂ ಸಾರ್ವಜನಿಕರೊಂದಿಗೆ ಬೆರೆಯುವ ಸರಳ ಸಜ್ಜನಿಕೆ ವ್ಯಕ್ತಿಯಾಗಿದ್ದರು.
ನೂತನ ಶಹಾಬಾದ ಡಿವಾಯ್‌ಎಸ್‌ಪಿ ಉಮೇಶ ಚಿಕ್ಕಮಠ, ಚಿತ್ತಾಪೂರ ಪಿಐ ಕೃಷ್ಣಪ್ಪ ಕಲ್ಲದೇವರು, ಡಾ.ಗುಂಡಣ್ಣ ಬಾಳಿ, ಅರುಣ ಪಟ್ಟಣಕರ್, ಮೃತ್ಯುಂಜಯ್ ಹಿರೇಮಠ, ಈರಣ್ಣ ಕಾರ್ಗಿಲ್, ಸಿದ್ಧಲಿಂಗ ಬಾಳಿ ಅನಿಸಿಕೆ ವ್ಯಕ್ತಪಡಿಸಿದರು.
ಡಿವಾಯ್‌ಎಸ್‌ಪಿ ಕೆ.ಬಸವರಾಜ, ಕಾಳಗಿ ಪಿಐ ವಿನಾಯಕ,ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷ ಲಿಂಗಾರಡ್ಡಿ ಪಾಟೀಲ ವೇದಿಕೆಯ ಮೇಲಿದ್ದರು.
ರಾಯಗೇರಾ ಸೀಮೆಯಲ್ಲಿ ಕೋಳಿ ಪಂದ್ಯದ ಅಡ್ಡೆ ಮೇಲೆ ದಾಳಿ: 30 ಜನ ವಶಕ್ಕೆ
ಚಿತ್ತಾಪೂರ ಪಿಎಸ್‌ಐ ಮಂಜುನಾಥ ರೆಡ್ಡಿ, ಶಹಾಬಾದ ಪಿಎಸ್‌ಐ ತಿರುಮಲೇಶ, ಕಾಳಗಿ ಪಿಎಸ್‌ಐ ದಿವ್ಯ,ವಾಡಿ ಪಿಎಸ್‌ಐ ಶ್ರೀಶೈಲ ಅಂಭಾಟಿ, ಮಾಡಬೂಳ ಪಿಎಸ್‌ಐ ವಿಜಯಕುಮಾರ, ಗುಂಡಪ್ಪ ಕೋಗನೂರ, ನಾಗೇಂದ್ರ ತಳವಾರ,ಹಣಮಂತ ಅಷ್ಟಗಿ, ಯಾದವ ರಾಠೋಡ, ಮಹಾನಂದ,ಅಮರೇಶ, ಸತೀಶ ಪೂಜಾರಿ,ಸಿದ್ರಾಮ ಹಿರೊಳ್ಳಿ, ಸೇರಿದಂತೆ ನಗರದ ಸಾರ್ವಜನಿಕರು ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…