ಕಲಬುರಗಿ: ಜೇವರ್ಗಿ ತಾಲೂಕಿನಲ್ಲಿ ನಡೆಯುತ್ತಿರುವ ಅನಧಿಕೃತ ಶಾಲೆಗಳು ಬಂದ್ ಮಾಡಬೇಕು. ಕೂಡಲೆ ಡೊನೇಷನ್ ಹಾವಳಿ ತಡೆಗಟ್ಟಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ಪದಾಧಿಕಾರಿಗಳು ತಹಸೀಲ್ದಾರ ರವರ ಮುಖಾಂತರ ಜಿಲ್ಲಾ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಚಾಲಕ ಮಹೇಶ ಕೋಕಿಲೆˌ ಮುಂದಿನ ದಿನಗಳಲ್ಲಿ ಕಾನೂನು ಬದ್ಧವಾಗಿ ಅನಧಿಕೃತ ಶಾಲೆ ಹಾಗೂ ಖಾಸಗಿ ಶಾಲೆಯ ಡೊನೇಶನ್ ಹಾವಳಿ ಹೆಚ್ಚಾಗಿದೆ. ಇದನ್ನು ತಡೆಗಟ್ಟದಿದ್ದರೆ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಸಂ ಸಂಚಾಲಕರಾದ ಸುಭಾಷ ಎನ್ ಆಲೂರˌ ಸಂಗಪ್ಪಾ ಹರನೂರˌ ದಲಿತ ಮುಖಂಡರಾದ ಸಿದ್ದು ಮುದವಾಳ (ಬಿ)ˌಸಂ ಸಂಚಾಲಕರಾದ (ಸಂಸ್ಕೃತಿಕ) ರವಿ ಬಿ ಸರಕಾರ್ˌ ಖಜಾಂಚಿ ವಿಶ್ವರಾಧ್ಯ ಗೋಪಾಲಕರ್ˌ ದಲಿತ ಮುಖಂಡರಾದ ಭೀಮರಾಯ ಹರನಾಳ (ಬಿ)ˌ ಜೇವರ್ಗಿ (ಕೆ)ಗ್ರಾಮ ಶಾಖೆ ಸಂಚಾಲಕರಾದ ಅಬ್ದುಲ್ ಘನಿˌ ಮಾನಿಂಗಪ್ಪ ವಸ್ತಾರಿˌ ಮುತ್ತು ಬಿ ಕೂಡಚಿ ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…