ಕಲಬುರಗಿ: ಚಂದ್ರಶೇಖರ ಪಾಟೀಲ ಕ್ರಿಡಾಂಗಣದಲ್ಲಿ ಆಯೋಜಿಸಿದ ಕ್ರೀಡಾಕೂಟದಲ್ಲಿ ಓಟದ ಸ್ಪರ್ಧೆಯಲ್ಲಿ ಸರಕಾರಿ ಕಿರಿಯ ತಾಂತ್ರಿಕ ಶಾಲೆಯ ಉಪನ್ಯಾಸ ರಾಕೇಶ್ ಚವ್ಹಾಣ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದರು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ ಅವರು ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…