ಪಿಯು ವಿದ್ಯಾರ್ಥಿಗಳ ಪುನಶ್ಚೇತನ, ಸ್ವಾಗತ ಸಮಾರಂಭ ನಾಳೆ

1
36

ಕಲಬುರಗಿ: ಇಲ್ಲಿನ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಚ್.ಕೆ.ಇ.ಎಸ್ ಬಾಲಕಿಯರ ಪದವಿಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪುನಶ್ಚೇತನ ಹಾಗೂ ಸ್ವಾಗತ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ 24-2-2021ರಂದು ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಮುಖ್ಯ ಅತಿಥಿಯಾಗಿ ಪತ್ರಕರ್ತ- ಲೇಖಕ ಡಾ.‌ಶಿವರಂಜನ್ ಸತ್ಯಂಪೇಟೆ, ಗೌರವ ಅತಿಥಿಗಳಾಗಿ ವಿ.ಜಿ. ಮಹಿಳಾ ಪದವಿಪೂರ್ವ ಕಾಲೇಜಿನ ವಿಶ್ರಾಂತ ಪ್ರಾಚಾರ್ಯ ಬಿ.ಎಸ್. ಮಿಟೇಕರ್ ಆಗಮಿಸಲಿದ್ದಾರೆ.

Contact Your\'s Advertisement; 9902492681

ವಿಜಿ ಮಹಿಳಾ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಅಣ್ಣಾರಾವ ದುತ್ತರಗಾಂವ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಎಚ್ ಕೆ ಇ ಎಸ್ ಕಾಲೇಜಿನ ಪ್ರಾಚಾರ್ಯೆ ಉಷಾ ಪಾಟೀಲ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here