ಕಲಬುರಗಿ: ಮಾತೋಶ್ರೀ ಈರಮ್ಮ ವಡ್ಡನಕೇರಿ ಪ್ರತಿಷ್ಠಾನದ ವತಿಯಿಂದ ಕೊಡಲ್ಪಡುವ 5ನೇ ವರುಷದ “ಅವ್ವ” ಪ್ರಶಸ್ತಿಗೆ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಯು ಐದು ಸಾವಿರ ರೂಪಾಯಿ ನಗದು, ಪ್ರಶಸ್ತಿ ಪತ್ರ ಹಾಗೂ ಫಲಕ ಒಳಗೊಂಡಿರುತ್ತದೆ ಎಂದು ಮಾತೋಶ್ರೀ ಈರಮ್ಮ ವಡ್ಡನಕೇರಿ ಪ್ರತಿಷ್ಠಾನ ಅಧ್ಯಕ್ಷರಾದ ಡಾ.ಶರಣಬಸಪ್ಪ ವಡ್ಡನಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2018 ರಿಂದ ಇಲ್ಲಿಯವರೆಗೆ ಪ್ರಕಟವಾಗಿರುವ ಕನ್ನಡ ಸಾಹಿತ್ಯದ ಯಾವುದೇ ರೀತಿಯ ಪುಸ್ತಕಗಳ 3 ಪ್ರತಿಯ ಜೊತೆಗೆ ವೈಯಕ್ತಿಕ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 30, 2021ರ ಒಳಗಾಗಿ ಈ ಕೆಳಗಿನ ವಿಳಾಸಕ್ಕೆ ಕಳಿಸಲು ಸೂಚಿಸಲಾಗಿದೆ.
ಪಿಯು ವಿದ್ಯಾರ್ಥಿಗಳ ಪುನಶ್ಚೇತನ, ಸ್ವಾಗತ ಸಮಾರಂಭ ನಾಳೆ
ವಿಳಾಸ, ಡಾ.ಶರಣಬಸಪ್ಪ ವಡ್ಡನಕೇರಿ, ಅಧ್ಯಕ್ಷರು, ಮಾತೋಶ್ರೀ ಈರಮ್ಮ ವಡ್ಡನಕೇರಿ ಪ್ರತಿಷ್ಠಾನ, ಮನೆ ಸಂಖ್ಯೆ-33, ಕೆ ಎಚ್ ಬಿ ಕಾಲೋನಿ, ರಾಜಾಪುರ ರಸ್ತೆ, ಕಲಬುರಗಿ 58510 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9741169055, 9108790711 ಕೋರಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…