ಕಲಬುರಗಿ: ಫೆ. 23 ರಂದು ಸಂಜೆ ಕಾಳಗಿ ಡಿಪ್ಪೂಬಸ್ಸು ವಿದ್ಯಾರ್ಥಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜರುಗಿದ್ದು, ಘಟನೆಯಲ್ಲಿ ಇನ್ನೋರ್ವ ವ್ಯಕ್ತಿ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾರಿಗೆ ಇಲಾಖೆಯ ಅಧಿಕಾರಿಗಳು ಮೃತ ಕುಟುಂಬ ಹಾಗೂ ಗಾಯಾಳುಗಳ ಭೇಟಿ ನೀಡಿದ ವಿರುದ್ಧ ಕೆಪಿಆರ್ಎಸ್ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಶರಣಬಸಪ್ಪಾ ಮಮಶೆಟ್ಟಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕ ಪತ್ರ ನೀಡುವಂತೆ ಆಗ್ರಹ
ಕಾಳಗಿ ತಾಲ್ಲೂಕಿನ ಕುಡಳ್ಳಿ ಗ್ರಾಮದ ನಿವಾಸಿ ಕಾಲೇಜ ವಿಧ್ಯಾರ್ಥಿಯಾದ ಸಿದ್ಧಲಿಂಗ ಮಾರುತಿ (18) ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇನ್ನೋರ್ವ ರೆವಣಸಿದ್ದಪ್ಪಾ ರಾಜಕುಮಾರ (18) ಬೆನ್ನಿನ ಎಲುಬು ಮುರಿದು ಕಲಬುರಗಿಯ ಚಿರಾಯಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅರಣ್ಯ ಇಲಾಖೆಯಲ್ಲಿ ಮುಂಬಡ್ತಿ ಕಲ್ಯಾಣ ಕರ್ನಾಟಕ್ಕೆ ಮಾದರಿಯಾದ ಸಿಸಿಎಫ್
NEKSRTC ಅಧಿಕಾರಿಗಳು ನೊಂದ ಕುಟುಂಬಕ್ಕೆ ಭೇಟಿ ನೀಡಲಾರದ ಇದೊಂದು ಹಿನಾಯ ಸಂಗತಿಯಾಗಿದೆ ಎಂದು ಮಮಶೆಟ್ಟಿ ಆಕ್ರೊಶ ವ್ಯಕ್ತಪಡಿಸಿ, ವಿದ್ಯಾರ್ಥಿಗಳ ವಿರೋಧಿ ಧೋರಣೆ ವಿರೋಧಿಸಿ ಅವರ ಕುಟುಂಬಕ್ಕೆ ಪರಿಹಾರಕ್ಕೆ ಒತ್ತಾಯಿಸಿ ಕುಡಳ್ಳಿ ಗ್ರಾಮದಲ್ಲಿ ರಸ್ತಾ ರೊಕ ಚಳವಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…