ಕಲಬುರಗಿ: ನಗರದ ವಿದ್ಯಾನಗರ ಬಡಾವಣೆಯಲ್ಲಿರುವ ಕೃಷ್ಣಮಂದಿರದಲ್ಲಿ ಹಯವದನೋಪನಿಷತ್ ಪ್ರಸರಣ ಪ್ರತಿಷ್ಠಾನ ಬೆಂಗಳೂರು ಮತ್ತು ಹರಿದಾಸ ಸಾಹಿತ್ಯ ಪ್ರಚಾರವಾಹಿನಿ, ಜಯತೀರ್ಥ ವಿದ್ಯಾರ್ಥಿ ನಿಲಯ ಇವರ ಸಂಯುಕ್ತಾಶ್ರಯದಲ್ಲಿ ಶ್ರೀವಾದೀರಾಜ ಗುರುಸಾರ್ವಭೌಮರ ಜನ್ಮದಿನದ ನಿಮಿತ್ಯ ಹಯವದನ ಸಾಹಿತ್ಯ ೧೦೮ ಹಾಡುಗಳ ಸಮರ್ಪಣೆ ಕಾರ್ಯಕ್ರಮದಲ್ಲಿ ದಾಸ ಸೌರಭ ಟ್ರಸ್ಟ್ ಮತ್ತು ಶ್ರೀನಿವಾಸ ಉತ್ಸವ ಬಳಗದ ವತಿಯಿಂದ ದಿನಕರರಾವ ಅಷ್ಟಗಿ ಅವರಿಗೆ ಸನ್ಮಾನಿಸಲಾಯಿತು. ಗೋಪಾಲಾಚಾರ್ಯ ಅಕಮಂಚಿ, ಕೃಷ್ಣಾಚಾರ್ಯ ನವಲಿ, ಪಾಂಡುರಂಗರಾವ್, ವಿದ್ಯಾಸಾಗರ ರಾವೂರ, ದಿನಕರ ಅಸ್ಟಗಿ, ವಾದಿರಾಜ ಸಂತೆಕಲ್ಲೂರ್ ಇದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…