ಬೆಂಗಳೂರು: ಮಹಿಳಾ ಉದ್ಯಮಿ ಮಮತಾ ಚಲಪತಿ ಅವರ ನೇತೃತ್ವದಲ್ಲಿ ಯಾವುದೇ ಕೃತಕ ಬಣ್ಣ, ರುಚಿ ಅಥವಾ ಸಂರಕ್ಷಕಗಳನ್ನು ಬಳಸದೇ ತಯಾರಿಸಿರುವ ಅತ್ಯತ್ಕೃಷ್ಟ ಗುಣಮಟ್ಟದ ವಿಜಯಲಕ್ಷ್ಮಿ ಮಸಾಲೆ ಉತ್ಪನ್ನಗಳನ್ನು ಇಂದು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು.
ಮಾರುಕಟ್ಟೆಗೆ ಉತ್ಪನ್ನಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಉದ್ಯಮಿ ಮಮತಾ ಚಲಪತಿ ಅವರು, ಮಹಿಳೆಯರಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸಬೇಕು ಎನ್ನವು ಉದ್ದೇಶದಿಂದ ವಿಜಯಲಕ್ಷ್ಮಿ ಮಸಾಲಾ ತಯಾರಿಕಾ ಘಟಕವನ್ನು ಪ್ರಾರಂಭಿಸಿದ್ದೇವೆ. ಉದ್ಯಮಿಯಾಗಿ ಹಲವಾರು ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ನಾನು ಜನರಿಗೆ ಆರೋಗ್ಯದಾಯಕ ಆಹಾರವನ್ನು ಒದಗಿಸಬೇಕು ಎನ್ನುವ ಗುರಿಯನ್ನು ಹೊಂದಿದ್ದೇನೆ. ಅಲ್ಲದೆ, ಹೆಚ್ಚು ಹೆಚ್ಚು ಮಹಿಳೆಯರಿಗೆ ಉದ್ಯೋಗ ನೀಡಬೇಕು ಎನ್ನುವ ಉದ್ದೇಶ ನಮ್ಮದಾಗಿದೆ.
ಸಾರಿಗೆ ಬಸ್ ಡಿಕ್ಕಿ: ಮೃತ ಕುಟುಂಬಕ್ಕೆ ಪರಿಹಾರಕ್ಕೆ ಒತ್ತಾಯಿಸಿ ರಸ್ತೆ ತಡೆದು ಪ್ರತಿಭಟನೆ
ಯಾವುದೇ ಕೃತಕ ಬಣ್ಣ, ರುಚಿ ಅಥವಾ ಸಂರಕ್ಷಕಗಳನ್ನು ಬಳಸದೇ ತಯಾರಿಸಿರುವ ಅತ್ಯತ್ಕೃಷ್ಟ ಗುಣಮಟ್ಟದ ವಿಜಯಲಕ್ಷ್ಮಿ ಮಸಾಲೆ ಉತ್ಪನ್ನಗಳು ಇವಾಗಿದ್ದು, ಅತ್ಯುತ್ತಮ ಗುಣಮಟ್ಟದ ಕಚ್ಚಾ ಪದಾರ್ಥಗಳನ್ನು ಬಳಸಲಾಗಿದೆ ಎಂದರು.
ಕಾರ್ಯಕ್ರಮ ದಲ್ಲಿ ಬೆಸ್ಟ್ ಕ್ಲಬ್ ಅಧ್ಯಕ್ಷ ಅರುಣಾಚಾಲಮ್, ಯಶವಂತ್ ಶೆಣೈ ದೂರದರ್ಶನ ದ ಡೆಪ್ಯೂಟಿ ಡೈರೆಕ್ಟರ್, ಸಂಕೇಶ್ವರ ದೇವಲಪರ್ಸ್ ನ ಮಾಲೀಕರಾದ ವಿಮಲ್ ಜೈನ್, ಪ್ರಮುಖ ಸಮಾಜ ಸೇವಕರಾದ ಭೈರೇಗೌಡ ಉಪಸ್ಥಿತರಿದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…